Webdunia - Bharat's app for daily news and videos

Install App

ಭಾರತದಲ್ಲಿ ಅತ್ಯಾಚಾರ ಹೆಚ್ಚಳಕ್ಕೆ ಕಾರಣವೇನೆಂಬುದನ್ನು ತಿಳಿಸಿದ ಸುಪ್ರೀಂ ಕೋರ್ಟ್ ನ ನ್ಯಾ. ದೀಪಕ್ ಗುಪ್ತಾ

Webdunia
ಸೋಮವಾರ, 30 ಜುಲೈ 2018 (12:27 IST)
ತ್ರಿಪುರ: ಇತ್ತೀಚೆಗೆ ಭಾರತದಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯಗಳು ಹೆಚ್ಚಾಗಿ ನಡೆಯುತ್ತಿದ್ದು, ಅದೆಷ್ಟೋ ಹೆಣ್ಣು ಮಕ್ಕಳು ಈ ಘಟನೆಯಿಂದ ಸಾವನಪ್ಪಿದ್ದಾರೆ. ಇನ್ನೂ ಕೆಲವರು ಮನನೊಂದು ಆತ್ಮಹತ್ಯೆ ಕೂಡ ಮಾಡಿಕೊಂಡಿದ್ದಾರೆ.


ಇಂತಹ ಘಟನೆಗಳು ಇತ್ತೀಚೆಗೆ ಹೆಚ್ಚಾಗಲು ಸಮಾಜದಲ್ಲಿ ಕುಸಿಯುತ್ತಿರುವ ನೈತಿಕತೆ, ಹೆಚ್ಚಾಗುತ್ತಿರುವ ಅಶ್ಲೀಲತೆಯೇ ಕಾರಣ ಎಂದು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ದೀಪಕ್ ಗುಪ್ತಾ ಅವರು ಅಭಿಪ್ರಾಯಪಟ್ಟಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿ ನೈತಿಕತೆ ಕುಸಿದಿದ್ದು, ಕುಟುಂಬ ವಾತಾವರಣ ನೆಲಕಚ್ಚಿದೆ. ಅಶ್ಲೀಲತೆ ಮತ್ತು ಇನ್ನಿತರ ಕಾರಣಗಳಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಇಂತಹ ಪ್ರಕರಣಗಳು ಹೆಚ್ಚು ದಾಖಲಾಗಿವೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ