Webdunia - Bharat's app for daily news and videos

Install App

48 ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ರಮಣ ಪ್ರತಿಜ್ಞೆ

Webdunia
ಭಾನುವಾರ, 25 ಏಪ್ರಿಲ್ 2021 (09:44 IST)
ನವದೆಹಲಿ: ಸುಪ್ರೀಂಕೋರ್ಟ್ ನ 48 ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ರಮಣ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.


ನ್ಯಾ.ಎಸ್ ಬೋಬ್ಡೆ ನಿವೃತ್ತರಾದ ಬಳಿಕ ನ್ಯಾ. ರಮಣ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಾಗಿ ಅಧಿಕಾರ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್, ನ್ಯಾ. ರಮಣ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಆಂಧ್ರಪ್ರದೇಶ ಮೂಲದವರಾದ ರಮಣ ಈಗ ಪರಮೋನ್ನತ ಹುದ್ದೆಗೇರಿದ್ದಾರೆ. ಇನ್ನೀಗ, ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ 6 ಉನ್ನತ ಹುದ್ದೆಗಳನ್ನು ಅವರು ಭರ್ತಿಗೊಳಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments