Daily Horoscope
✕

ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿಗೆ ಸೇರ್ಪಡೆ

Webdunia
ಗುರುವಾರ, 12 ಮಾರ್ಚ್ 2020 (09:06 IST)
ನವದೆಹಲಿ : ಮಧ್ಯಪ್ರದೇಶದ ಸರ್ಕಾರದ ವಿರುದ್ಧ ಬಂಡಾಯವೆದ್ದ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.


ದೆಹಲಿಯ ಕೇಂದ್ರ ಕಚೇರಿಯಲ್ಲಿ ರಾಪ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ  ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷದ ಶಾಲು ಧರಿಸಿ ಬಿಜೆಪಿಗೆ  ಸೇರ್ಪಡೆಯಾಗಿದ್ದಾರೆ.


ಮಧ್ಯಪ್ರದೇಶದ ಕಮಲನಾಥ್ ಸರ್ಕಾರದ ವಿರುದ್ಧ ಬಂಡಾಯವೆದ್ದ ಸಿಂಧಿಯಾ ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಅವರ ಜೊತೆ ಅವರ ಆಪ್ತರು 22 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಜ್ಜಿ ತೀರಿಕೊಂಡಾಗ ಫೋನ್ ಕೊಡಲಿಲ್ಲ ಎಂದಿದ್ದ ಅಭಜಿತ್ ದಿಪ್ಕೆ: ವಿಡಿಯೋ ರಿಲೀಸ್ ಮಾಡಿ ಠಕ್ಕರ್ ಕೊಟ್ಟ ಪೊಲೀಸ್ Video

Karnataka Weather: ಇಂದಿನ ಹವಾಮಾನ ಹೇಗಿರಲಿದೆ, ಇಲ್ಲಿದೆ ವರದಿ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಮುಂದಿನ ಸುದ್ದಿ
Show comments