Select Your Language

Notifications

webdunia
webdunia
webdunia
webdunia

ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ?

ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ?
ಚೆನ್ನೈ , ಗುರುವಾರ, 8 ಜುಲೈ 2021 (11:47 IST)
ಚೆನ್ನೈ: ತಮಿಳುನಾಡು ಬಿಜೆಪಿಗೆ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅಧ್ಯಕ್ಷರಾಗಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

 

ಇತ್ತೀಚೆಗೆ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಣ್ಣಾಮಲೈ ಸೋಲು ಕಂಡಿದ್ದರು. ಆದರೆ ಕ್ಲೀನ್ ಚಿಟ್ ವ್ಯಕ್ತಿತ್ವ ಹೊಂದಿರುವ ಅಣ್ಣಾಮಲೈಗೆ ಯುವ ಜನರ ಬೆಂಬಲವಿದೆ.

ಹೀಗಾಗಿ ಅವರನ್ನೇ ಅಧ್ಯಕ್ಷರಾಗಿ ಮಾಡಿ ತಮಿಳುನಾಡಿನಲ್ಲಿ ಬಿಜೆಪಿ ವರ್ಚಸ್ಸು ಹೆಚ್ಚಿಸಿಕೊಳ್ಳುವ ಯೋಜನೆ ನಡೆದಿದೆ ಎನ್ನಲಾಗಿದೆ. ಅವರ ಜೊತೆಗೆ ಶಾಸಕ ಎನ್. ನಾಗೇಂದ್ರ ಹೆಸರೂ ಚಾಲ್ತಿಯಲ್ಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಸಿಸಿಐ ಅಧ್ಯಕ್ಷರಾಗಿದ್ದ ಅನುರಾಗ್ ಠಾಕೂರ್ ಗೆ ಕ್ರೀಡಾ ಖಾತೆ