ಕೋರ್ಟ್ ಆವರಣಕ್ಕೆ ನುಗ್ಗಿ ಆತಂಕ ಸೃಷ್ಟಿಸಿದ ಕಾಡಾನೆ

Webdunia
ಶುಕ್ರವಾರ, 29 ಡಿಸೆಂಬರ್ 2023 (19:04 IST)
ನ್ಯಾಯಾಲಯದ ಆವರಣದೊಳಗೆ ಆನೆಯೊಂದು ನುಗ್ಗಿದ ಘಟನೆ ಉತ್ತರಾಖಂಡದ ಹರಿದ್ವಾರದಲ್ಲಿ ನಡೆದಿದೆ.

ಹತ್ತಿರದ ರಾಜಾಜಿ ರಕ್ಷಿತಾರಣ್ಯದಿಂದ ಹೊರಬಂದಿದೆ ಎಂದು ನಂಬಲಾದ ಆನೆ  ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿ ಮತ್ತು ನ್ಯಾಯಾಲಯದ ಆವರಣದಲ್ಲಿ ಸಂಚರಿಸುತ್ತಿದ್ದಂತೆ ಗೊಂದಲವನ್ನು ಸೃಷ್ಟಿಸಿತು.ಇನ್ನು  ಆನೆ ಗೇಟ್ ಗಳನ್ನು ಮುರಿದು ಗೋಡೆಯನ್ನು ಹಾನಿಗೊಳಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments