ಉತ್ತರ ಪ್ರದೇಶದಲ್ಲಿ ಇಂದು ಮತ್ತೊಂದು ರೈಲು ದುರಂತ

Webdunia
ಬುಧವಾರ, 23 ಆಗಸ್ಟ್ 2017 (08:44 IST)
ಲಕ್ನೋ: ದೆಹಲಿಗೆ ತೆರಳುತ್ತಿದ್ದ  ಕಫಿಯತ್ ಎಕ್ಸ್ ಪ್ರೆಸ್ ರೈಲು ಉತ್ತರ ಪ್ರದೇಶ ಔರಾಲಿಯಾ ಜಿಲ್ಲೆಯಲ್ಲಿ ಹಳಿ ತಪ್ಪಿದ್ದು, ಕನಿಷ್ಠ 21 ಮಂದಿಗೆ ಗಾಯವಾಗಿರುವುದಾಗಿ  ವರದಿಯಾಗಿದೆ.

 
ಅಝಾಮ್ ಗಡ್ ನಿಂದ ದೆಹಲಿಗೆ ತೆರಳುತ್ತಿದ್ದ ರೈಲು ಹಳಿ ತಪ್ಪಿದೆ. ಇದರಿಂದಾಗಿ ಕನಿಷ್ಠ 8 ಬೋಗಿಗಳು ಹಾನಿಗೀಡಾಗಿವೆ ಎಂದು ತಿಳಿದುಬಂದಿದೆ. ಬೆಳಗಿನ ಜಾವ ಸುಮಾರು 2.50 ಕ್ಕೆ ಈ ಘಟನೆ ನಡೆದಿದೆ. ಪಾಟ್ನಾ ಮತ್ತು ಅಚ್ಚಾಲ್ಡಾ ರೈಲ್ವೇ ನಿಲ್ದಾಣದ ಬಳಿ ಈ ದುರಂತ ಸಂಭವಿಸಿದೆ.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ತಳ್ಳುಗಾಡಿಯೊಂದು ರೈಲಿನ ಎಂಜಿನ್ ಗೆ ಡಿಕ್ಕಿಯಾದ್ದರಿಂದ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊನ್ನೆಯಷ್ಟೇ ಉತ್ತರ ಪ್ರದೇಶದಲ್ಲಿ ಉತ್ಕಲ್ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿ ದುರಂತ ಸಂಭವಿಸಿತ್ತು. ಇದೀಗ ಒಂದೇ ವಾರದಲ್ಲಿ ಎರಡನೇ ಬಾರಿಗೆ ಹಳಿ ತಪ್ಪಿ ದುರಂತ ಸಂಭವಿಸಿದೆ.

ಇದನ್ನೂ ಓದಿ.. ಜಗ್ಗೇಶ್ ಟ್ವಿಟರ್  ನ ರಹಸ್ಯಗಳು!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಸಿಎಂ ಬದಲಾವಣೆ ಚರ್ಚೆಯ ನಡುವೆ ಸ್ಫೋಟಕ ಹೇಳಿಕೆ ಕೊಟ್ಟ ಸಿದ್ದರಾಮಯ್ಯ

Womens World Cup: ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯವನ್ನು ಎದುರಿಸುತ್ತಿರುವ ಭಾರತಕ್ಕೆ ದೊಡ್ಡ ಹೊಡೆತ

ಮುಂದಿನ ಸುದ್ದಿ
Show comments