Webdunia - Bharat's app for daily news and videos

Install App

ಕೊಯಮತ್ತೂರು ದಕ್ಷಿಣ ಕ್ಷೇತ್ರದಲ್ಲಿ ಮಕ್ಕಲ್ ನಿಧಿ ಮಾಯಂ ನಾಯಕ ಕಮಲ್ ಹಾಸನ್ ಮುನ್ನಡೆ

Webdunia
ಭಾನುವಾರ, 2 ಮೇ 2021 (10:24 IST)
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ಪ್ರಾರಂಭವಾಗಿದ್ದು, ಕೆಲವೇ ಗಂಟೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಇದೀಗ ಕೊಯಮತ್ತೂರು ದಕ್ಷಿಣ ಕ್ಷೇತ್ರದಲ್ಲಿ ಮಕ್ಕಲ್ ನಿಧಿ ಮಾಯಂ ನಾಯಕ ಕಮಲ್ ಹಾಸನ್ ಭಾರೀ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ನ ಮಯೂರ ಜಯಕುಮಾರ್ ನಂತರದ ಸ್ಥಾನದಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ  ವನತಿ ಶ್ರೀನಿವಾಸನ್ ಮೂರನೇ ಸ್ಥಾನದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು, ಬೆಳಗಾವಿ ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌, ಪ್ರಹ್ಲಾದ್‌ ಜೋಶಿ ಬೇಡಿಕೆಗೆ ಸ್ಪಂದಿಸಿದ ಕೇಂದ್ರ

ಬಸ್ ಮುಷ್ಕರ ಹೇಗೆ ನಿಲ್ಲಿಸಬೇಕೆಂದು ನಿಮಗೆ ಗೊತ್ತಿಲ್ವಾ: ಸಿಟಿ ರವಿ

ಬಸ್ ಮುಷ್ಕರ: ಊರಿಗೆ ಹೋಗಲು ಬಸ್ ಬುಕಿಂಗ್ ಮಾಡಬಹುದೇ, ಕೆಎಸ್ ಆರ್ ಟಿಸಿ ಹೇಳಿದ್ದೇನು

ಉತ್ತರಕಾಶಿ ಮೇಘಸ್ಫೋಟ, ವಯನಾಡು ದುರಂತವನ್ನು ನೆನಪಿಸುವಂತಿಗೆ ಭಯಾನಕ ವಿಡಿಯೋ

ಜಮ್ಮು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಇನ್ನಿಲ್ಲ, ಅವರ ರಾಜಕೀಯ ಹಾದಿ ಇಲ್ಲಿದೆ

ಮುಂದಿನ ಸುದ್ದಿ
Show comments