Webdunia - Bharat's app for daily news and videos

Install App

ತಪ್ಪು ಮಾಡಿದವರಿಗೆ ಸೋಲೇ ಗತಿ: ಕಮಲ್ ಹಾಸನ್ ಟ್ವೀಟ್

Webdunia
ಮಂಗಳವಾರ, 14 ಫೆಬ್ರವರಿ 2017 (16:10 IST)
ಯಾರೇ ತಪ್ಪು ಮಾಡಿದರೂ ಅವರಿಗೆ ಸೋಲೇ ಗತಿಯಾಗುತ್ತದೆ ಎಂದು ಖ್ಯಾತ ನಟ ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ.
 
ಅಕ್ರಮ ಆಸ್ತಿ ಪ್ರಕರಣದಲ್ಲಿ ಎಐಎಡಿಎಂಕೆ ಕಾರ್ಯದರ್ಶಿ ವಿ.ಕೆ.ಶಶಿಕಲಾ ಅವರಿಗೆ ಸುಪ್ರೀಂಕೋರ್ಟ್ ಅಪರಾಧಿ ಎಂದು ಘೋಷಿಸಿ ನಾಲ್ಕು ವರ್ಷಗಳ ಜೈಲು ಶಿಕ್ಷೆ ಮತ್ತು 10 ಕೋಟಿ ರೂ.ದಂಡ ವಿಧಿಸಿದೆ.
 
ಸುಪ್ರೀಂಕೋರ್ಟ್ ಆದೇಶ ಹೊರಬೀಳುತ್ತಿದ್ದಂತೆ ಸಾಮಾಜಿಕ ಅಂತರ್ಜಾಲ ತಾಣವಾದ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿದ ಕಮಲ್ ಹಾಸನ್ ತಪ್ಪು ಮಾಡಿದವರಿಗೆ ಸೋಲೇ ಗತಿ ಎನ್ನುವ ಸಂದೇಶ ಪೋಸ್ಟ್ ಮಾಡಿದ್ದಾರೆ.
 
ತಮಿಳುನಾಡಿನಲ್ಲಿ ರಾಜಕೀಯ ಹೈಡ್ರಾಮಾ ಮುಂದುವರಿದಿದ್ದು, ಶಶಿಕಲಾ ಬಣ ಮತ್ತು ಪನ್ನೀರ್ ಸೆಲ್ವಂ ಬಣದ ಮಧ್ಯದ ತಿಕ್ಕಾಟ ತೀವ್ರಗೊಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments