Select Your Language

Notifications

webdunia
webdunia
webdunia
webdunia

ಕಮಲ್ ಹಾಸನ್ ಪಕ್ಷ ಸ್ಥಾಪನೆ ಕಾರ್ಯಕ್ರಮಕ್ಕೆ ಯಾರೆಲ್ಲಾ ಬರ್ತಾರೆ ಗೊತ್ತಾ?

ಕಮಲ್ ಹಾಸನ್ ಪಕ್ಷ ಸ್ಥಾಪನೆ ಕಾರ್ಯಕ್ರಮಕ್ಕೆ ಯಾರೆಲ್ಲಾ ಬರ್ತಾರೆ ಗೊತ್ತಾ?
ಚೆನ್ನೈ , ಮಂಗಳವಾರ, 20 ಫೆಬ್ರವರಿ 2018 (10:33 IST)
ಚೆನ್ನೈ: ಹೊಸ ಪಕ್ಷ ಸ್ಥಾಪಿಸುವುದಾಗಿ ಘೋಷಣೆ ಮಾಡಿರುವ ಬಹುಭಾಷಾ ತಾರೆ ಕಮಲ್ ಹಾಸನ್ ಇದೀಗ ತಮ್ಮ ಪಕ್ಷದ ಲಾಂಚಿಂಗ್ ಕಾರ್ಯಕ್ರಮವನ್ನು ನಾಳೆ ಮಧುರೈನಲ್ಲಿ ಅದ್ಧೂರಿಯಾಗಿ ನಡೆಸಲಿದ್ದಾರೆ.
 

ಈ ಕಾರ್ಯಕ್ರಮಕ್ಕೆ ಕಮಲ್, ಈಗಾಗಲೇ ಸೂಪರ್ ಸ್ಟಾರ್ ರಜನೀಕಾಂತ್ ರನ್ನು ಆಹ್ವಾನಿಸಿದ್ದಾರೆ. ಅದರ ಜತೆಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡಾ ಆಗಮಿಸಲಿದ್ದಾರೆ ಎಂಬ ಸುದ್ದಿ ಬಂದಿದೆ.

ರಾಜಕೀಯ ಜೀವನಕ್ಕೆ ಕಾಲಿಡುವುದಾಗಿ ಘೋಷಿಸಿದ ಸಂದರ್ಭದಲ್ಲಿಯೇ ಕೇಜ್ರಿವಾಲ್ ರನ್ನು ಕಮಲ್ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇವರಲ್ಲದೆ ಕಮಲ್ ಆಪ್ತರು ಭಾಗವಹಿಸಿ ಶುಭ ಕೋರುವ ನಿರೀಕ್ಷೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮಧ್ಯರಾತ್ರಿವರೆಗೆ ಎದ್ದು ಕೂತಿದ್ದ ಹ್ಯಾರಿಸ್ ಪುತ್ರ ನಲಪಾಡ್