Webdunia - Bharat's app for daily news and videos

Install App

ಕಾನ್ಪುರ:ಮಹಿಳೆಯ ರುಂಡವಿಲ್ಲದ ಬೆತ್ತಲೆ ಮೃತದೇಹ ಹೆದ್ದಾರಿ ಬಳಿ ಪತ್ತೆ

Sampriya
ಗುರುವಾರ, 12 ಸೆಪ್ಟಂಬರ್ 2024 (19:56 IST)
ಲಖನೌ: ಉತ್ತರ ಪ್ರದೇಶದ ಕಾನ್ಪುರ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಬಳಿ ಮಹಿಳೆಯ ರುಂಡವಿಲ್ಲದ ಬೆತ್ತಲೆ ಮೃತದೇಹ ಪತ್ತೆಯಾಗಿದ್ದು, ಪೊಲೀಸರು ಮಹಿಳೆಯ ಗುರುತು ಪತ್ತೆಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

ಬುಧವಾರ ಕಾನ್ಪುರ ಬಳಿಯ ಗುಜೈನಿ ಎಂಬಲ್ಲಿ ಹೆದ್ದಾರಿ ಬದಿಯಲ್ಲಿ ಮೃತದೇಹ ಪತ್ತೆಯಾಗಿದೆ. ರುಂಡವಿಲ್ಲದೆ ಬೆತ್ತಲೆಯಾಗಿ ಮಹಿಳೆಯ ಮೃತದೇಹ ಪತ್ತೆಯಾಗಿರುವುದಿಂದ, ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆಯಾ ಎಂಬ ಅನುಮಾನ ಶುರುವಾಗಿದೆ. ಈ ಬಗ್ಗೆ ಮರಣೋತ್ತರ ಪರೀಕ್ಷೆ ವರದಿ ಬಂದ್ಮೇಲೆ ತಿಳಿದುಬರಲಿದೆ.

ಇನ್ನೂ ಕೊಲೆ ಮಾಡಿದ ಬಳಿಕ ದೇಹವನ್ನು ಹೆದ್ದಾರಿಯಲ್ಲಿ ಬಿಸಾಡಿರಬಹುದು ಎನ್ನಲಾಗಿದೆ. ಬುಧವಾರ ಮುಂಜಾನೆ ಕೊಲೆಯಾದ ಮಹಿಳೆಯನ್ನೇ ಹೋಲುವವರೊಬ್ಬರು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿವುರುವುದು ಕಂಡು ಬಂದಿತ್ತು. ಮೃತದೇಹ ಅಂದೇ ಬೆಳಗ್ಗೆ ಪತ್ತೆಯಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ