Webdunia - Bharat's app for daily news and videos

Install App

ಕಾರ್ಗಿಲ್ ದಿವಸ್: ಹಳೆಯ ನೆನಪು ಮೆಲುಕು ಹಾಕಿದ ಪ್ರಧಾನಿ ಮೋದಿ

Webdunia
ಶುಕ್ರವಾರ, 26 ಜುಲೈ 2019 (10:21 IST)
ನವದೆಹಲಿ: ಭಾರತ ನೆಲದಿಂದ ಪಾಕ್ ಹಿಮ್ಮೆಟ್ಟಿಸಿ ನಮ್ಮ ವೀರ ಯೋಧರು ವಿಜಯ ಪತಾಕೆ ಹಾರಿಸಿ ಇಂದಿಗೆ 20 ವರ್ಷಗಳಾಗಿವೆ. ಕಾರ್ಗಿಲ್ ದಿವಸ್ ನ ಅಂಗವಾಗಿ ಇಂದು ಪ್ರಧಾನಿ ಮೋದಿ ಸೇರಿದಂತೆ ಇಡೀ ದೇಶವೇ ವೀರ ಯೋಧರ ಸ್ಮರಣೆ ಮಾಡುತ್ತಿದೆ.


ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ತಮ್ಮ ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಕಾರ್ಗಿಲ್ ಗೆ ಭೇಟಿ ನೀಡಿದ ಕ್ಷಣದ ಫೋಟೋವನ್ನು ಮೋದಿ ಪ್ರಕಟಿಸಿದ್ದಾರೆ.

1999 ರ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ನಾನು ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದೆ. ಈ ವೇಳೆ ನನಗೆ ಕಾರ್ಗಿಲ್ ಯೋಧರೊಂದಿಗೆ ಮಾತನಾಡುವ ಅವಕಾಶ ಸಿಕ್ಕಿತು ಎಂದು ಪ್ರಧಾನಿ ಮೋದಿ ಹಳೆಯ ಫೋಟೋಗಳನ್ನು ಹಾಕಿಕೊಂಡಿದ್ದಾರೆ.

ಕಾರ್ಗಿಲ್ ದಿವಸ್ ಅಂಗವಾಗಿ ಯೋಧರ ಸ್ಮರಣೆ ಮಾಡಿರುವ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್, ಕಾರ್ಗಿಲ್ ವಿಜಯೋತ್ಸವ ಆಚರಣೆಯಲ್ಲಿ ಎಲ್ಲರೂ ಪಕ್ಷಬೇಧ ಮರೆತು ಪಾಲ್ಗೊಳ್ಳಿ ಎಂದು ಕರೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments