ಕರ್ನಾಟಕವೇ ನಮ್ಮ ಮುಂದಿನ ಟಾರ್ಗೆಟ್: ಅಮಿತ್ ಶಾ ಘೋಷಣೆ

Webdunia
ಶನಿವಾರ, 15 ಏಪ್ರಿಲ್ 2017 (20:43 IST)
ಕರ್ನಾಟಕವೇ ನಮ್ಮ ಮುಂದಿನ ಟಾರ್ಗೆಟ್. ನಮ್ಮ ಎಲ್ಲ ರಾಜಕೀಯ ಲೆಕ್ಕಾಚಾರಗಳು ಸರಿಯಾಗಿಯೇ ಇವೆ. ಕರ್ನಾಟಕದಲ್ಲೂ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಘೊಷಿಸಿದ್ದಾರೆ.
ಒಡಿಶಾದಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅಮಿತ್ ಶಾ ನಮ್ಮ ಮುಂದಿನ ಟಾರ್ಗೆಟ್ ಗುಜರಾತ್, ಹಿಮಾಚಲಪ್ರದೇಶ ಮತ್ತು ಕರ್ನಾಟಕ ಎಂದು ಹೇಳಿದ್ದಾರೆ.


ಮುಂದಿನ ವರ್ಷ ಈ ಮೂರೂ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ. ಉತ್ತರಪ್ರದೇಶವನ್ನ ಕ್ಲೀನ್ ಸ್ವೀಪ್ ಮಾಡಿದ ಬಳಿಕ ಅಮಿತ್ ಶಾ ಈ ಮೂರೂ ರಾಜ್ಯಗಳತ್ತ ಚಿತ್ತ ನೆಟ್ಟಿದ್ದಾರೆ. ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಹೆಬ್ಬಾಗಿಲು ಎನ್ನಲಾಗುವ ಕರ್ನಾಟಕವನ್ನೂ ಅಮಿತ್ ಶಾ ಗಂಭೀರವಾಗಿ ಪರಿಗಣಿಸಿದ್ದಾರೆ. ಕರ್ನಾಟಕದಲ್ಲಿ ಕೇಸರಿ ಬಾವುಟ ಬಾರಿಸಿದರೆ ಇತರೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಪಕ್ಷ ನೆಲೆಯೂರಲು ಅನುಕೂಲವಾಗಲಿದೆ.

ಆದರೆ, ಉತ್ತರ ಭಾರತದಲ್ಲಿ ಹರಡಿರುವ ಮೋದಿ ಅಲೆ ದಕ್ಷಿಣದಲ್ಲಿ ಅಷ್ಟಾಗಿ ವರ್ಕೌಟ್ ಆಗಿಲ್ಲವಾದ್ದರಿಂದ ಬಿಜೆಪಿಗೆ ಇದೊಂದು ಸವಾಲಿನ ಕೆಲಸವಾಗಲಿದೆ. ಮೊನ್ನೆಯಷ್ಟೇ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದ್ದು, ಬಿಜೆಪಿಯ ಹುಮ್ಮಸ್ಸಿಗೆ ಕೊಂಚ ತಣ್ಣೀರೆರಚಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments