Webdunia - Bharat's app for daily news and videos

Install App

ಕರ್ನಾಟಕ ರಾಜ್ಯೋತ್ಸವ: ಶುಭ ಸಂದೇಶ ರವಾನಿಸಿದ ಪ್ರಧಾನಿ ಮೋದಿ

Webdunia
ಮಂಗಳವಾರ, 1 ನವೆಂಬರ್ 2016 (12:35 IST)
ಕರ್ನಾಟಕ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭಹಾರೈಸಿ ಟ್ವೀಟ್ ಮಾಡಿದ್ದಾರೆ. 
 
ದೇಶದ ಪ್ರಗತಿಯಲ್ಲಿ ಕರ್ನಾಟಕ ರಾಜ್ಯ ನೀಡಿರುವ ಕೊಡುಗೆ ಮೆಚ್ಚುವಂತಹದು. ರಾಜ್ಯೋತ್ಸವದ ಶುಭಸಂದರ್ಭದಲ್ಲಿ ರಾಜ್ಯದ ಜನತೆಗೆ ಶುಭ ಕೋರುತ್ತೇನೆ ಎಂದು ಟ್ವಿಟ್ಟರ್ ಸಂದೇಶ ರವಾನಿಸಿದ್ದಾರೆ.
  
"ಕರ್ನಾಟಕ ಬಹಳ ಸುಂದರ ರಾಜ್ಯವಾಗಿದ್ದು, ಭಾರತದ ಪ್ರಗತಿಗೆ ಉತ್ತಮ ಕೊಡುಗೆ ನೀಡಿದೆ. ಕರ್ನಾಟಕ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ರಾಜ್ಯದ ಜನತೆಗೆ ನನ್ನ ಶುಭಾಶಯಗಳು" ಎಂದು ಟ್ವೀಟ್ ಮಾಡಿದ್ದಾರೆ.
 
ಪ್ರಧಾನಿ ಮೋದಿ ಮಾಡಿದ ಟ್ವಿಟ್ ಇದೀಗ ವೈರಲ್ ಆಗಿದ್ದು, ಸಾವಿರಾರು ಅಭಿಮಾನಿಗಳು ಮೋದಿಯವರ ಟ್ವೀಟ್‌ಗೆ ಲೈಕ್ ನೀಡಿದ್ದಾರೆ.
 
ಛತ್ತೀಸ್'ಗಢ, ಹರಿಯಾಣ ಮತ್ತು ಪಂಜಾಬ್', ಕರ್ನಾಟಕ, ಕೇರಳ, ಮಧ್ಯಪ್ರದೇಶ ರಾಜ್ಯಗಳ ಏಕೀಕರಣದ ದಿನಕ್ಕೆ ಪ್ರಧಾನಿ ಮೋದಿ ಶುಭ ಕೋರಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments