Webdunia - Bharat's app for daily news and videos

Install App

ಉಗ್ರ ಕಸಬ್ ತಿಥಿ ಆಚರಣೆ ಮಾಡುವವರಿಗೆ ಗುಂಡಿಕ್ಕಬೇಕು–ರಾಜ್ಯಪಾಲ

Webdunia
ಭಾನುವಾರ, 17 ಡಿಸೆಂಬರ್ 2017 (19:11 IST)
ಪಾಕಿಸ್ತಾನದ ಉಗ್ರ ಅಜ್ಮಲ್ ಕಸಬ್‌ನನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಿದ ದಿನದ ಅಂಗವಾಗಿ ತಿಥಿ ಆಚರಣೆ ಮಾಡುವವರನ್ನು ಗುಂಡಿಕ್ಕಿ ಸಾಯಿಸಬೇಕು ಎಂದು ರಾಜ್ಯಪಾಲ ವಜುಭಾಯಿ ವಾಲಾ ಹೇಳಿದ್ದಾರೆ.
 
ದೇಶದ ರಕ್ಷಣೆಯೇ ನಮ್ಮ ಆದ್ಯತೆ ಎಂಬ ವಿಷಯದ ಬಗ್ಗೆ ನಡೆದ ಸಂವಾದದಲ್ಲಿ ಮಾತನಾಡಿದ ಅವರು, 26/11 ಮುಂಬೈ ದಾಳಿ ಪ್ರಕರಣದ ಅಪರಾಧಿಯಾಗಿರುವ ಕಸಬ್ ಮುಗ್ದ ಜನರನ್ನು ಹತ್ಯೆಗೈದಿದ್ದಾನೆ. ಆದರೆ, ಶಿಕ್ಷೆ ನೀಡಲು ವರ್ಷಗಳು ಕಳೆದವು. ಆದ್ದರಿಂದ ದೇಶದ್ರೋಹ ಆರೋಪದ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯಗಳನ್ನು ಆರಂಭಿಸಬೇಕು  ಎಂದು ತಿಳಿಸಿದ್ದಾರೆ.
 
ದೇಶದ್ರೋಹ ಚಟುವಟಿಕೆಯಲ್ಲಿ ತೊಡಗಿರುವವನ್ನು ತಕ್ಷಣವೇ ಶಿಕ್ಷಿಸಬೇಕು. ಇಂತಹ ವಿಶ್ವಾಸಘಾತುಕ ಉಗ್ರರ ಬಗ್ಗೆ ಅನುಕಂಪ ಇಟ್ಟುಕೊಳ್ಳಬಾರದು ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಮಾಸ್ಕ್ ಮ್ಯಾನ್ ರಹಸ್ಯ ಬೇಧಿಸಲು ರಂಗಕ್ಕಿಳಿದ ಖಡಕ್ ಆಫೀಸರ್

ಮಹೇಶ್ ಶೆಟ್ಟಿ ತಿಮರೋಡಿನ ಒದ್ದು ಒಳಗೆ ಹಾಕ್ಸಿದ್ದೀವಿ: ಡಿಕೆ ಶಿವಕುಮಾರ್

ಬೀದಿ ನಾಯಿಗಳ ಎತ್ತಂಗಡಿ ವಿಚಾರದಲ್ಲಿ ಮಹತ್ವದ ತೀರ್ಪು ಕೊಟ್ಟ ಸುಪ್ರೀಂಕೋರ್ಟ್

ನಾನು ಆರ್ ಎಸ್ಎಸ್ ಬಗ್ಗೆ, ಕಮ್ಯುನಿಸ್ಟ್ ಬಗ್ಗೆನೂ ಸ್ಟಡಿ ಮಾಡ್ತೀನಿ: ಡಿಕೆ ಶಿವಕುಮಾರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments