Webdunia - Bharat's app for daily news and videos

Install App

ಕಾಶ್ಮಿರ ಬಿಕ್ಕಟ್ಟು: ಸೋನಿಯಾ , ಒಮರ್‌ರೊಂದಿಗೆ ಚರ್ಚೆ ನಡೆಸಿದ ರಾಜನಾಥ್ ಸಿಂಗ್

Webdunia
ಸೋಮವಾರ, 11 ಜುಲೈ 2016 (15:27 IST)
ಕಾಶ್ನಿರದಲ್ಲಿನ ಉದ್ರಿಕ್ತ ಪರಿಸ್ಥಿತಿಯನ್ನು ಶಮನಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಗೃಹ ಖಾತೆ ಸಚಿವ ರಾಜನಾಥ್ ಸಿಂಗ್, ಇಂದು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಕಾಶ್ಮಿರದ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಅವರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಹಿಂಸಾಚಾರದಲ್ಲಿ ಅಮಾಯಕರು ತಮ್ಮ ಜೀವವನ್ನು ಕಳೆದುಕೊಳ್ಳುತ್ತಿರುವುದು ನೋವು ತಂದಿದೆ. ಆದರೆ,  ರಾಷ್ಟ್ರೀಯ ಭದ್ರತೆ ಮತ್ತು ಭಯೋತ್ಪಾದನೆಯನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಸೋನಿಯಾ ಗಾಂಧಿ ಹೇಳಿಕೆ ನೀಡಿದ್ದರು.
 
ಮುಗ್ದ ನಾಗರಿಕರು ಮತ್ತು ಸೇನಾಪಡೆಗಳ ಮೇಲೆ ನಡೆಯುತ್ತಿರುವ ದಾಳಿಗಳು ಆಘಾತ ತಂದಿವೆ. ಕಳೆದ ಎರಡು ದಶಕಗಳ ಅವಧಿಯಲ್ಲಿ ಜಮ್ಮು ಕಾಶ್ಮಿರ ಅಭಿವೃದ್ಧಿ ಪಥದತ್ತ ಸಾಗುತ್ತಿದ್ದು, ಉಗ್ರವಾದಕ್ಕೆ ಸೋಲಾಗಿದೆ. ಜನತೆ ಕಿಡಿಗೇಡಿಗಳು, ದೇಶದ್ರೋಹಿಗಳಿಂದ ದೂರವಿರಬೇಕು ಎಂದು ಮನವಿ ಮಾಡಿದ್ದಾರೆ.
 
ಗೃಹ ಸಚಿವ ರಾಜನಾಥ್ ಸಿಂಗ್, ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಗೆ ದೂರವಾಣಿ ಕರೆ ಮಾಡಿ ಕೇಂದ್ರದಿಂದ ಅಗತ್ಯವಾದ ಎಲ್ಲ ನೆರವು ನೀಡಲು ಸಿದ್ದ ಎಂದು ತಿಳಿಸಿರುವುದಾಗಿ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments