Webdunia - Bharat's app for daily news and videos

Install App

ಕೆಸಿಆರ್ ಪಕ್ಷದ ಹೆಸರು ಬದಲಾವಣೆ

Webdunia
ಭಾನುವಾರ, 11 ಡಿಸೆಂಬರ್ 2022 (08:26 IST)
ಹೈದರಾಬಾದ್ : ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್  ಅವರ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷದ ಹೆಸರು ಬದಲಾವಣೆಯಾಗಿದೆ. ಈ ಪಕ್ಷಕ್ಕೆ ಭಾರತ ರಾಷ್ಟ್ರ ಸಮಿತಿ ಎಂದು ಮರುನಾಮಕರಣ ಮಾಡಲಾಗಿದೆ.
 
ಕೆಸಿಆರ್ ಪಕ್ಷದ ಹೊಸ ಹೆಸರಿಗೆ ಕೇಂದ್ರ ಚುನಾವಣಾ ಆಯೋಗ ಒಪ್ಪಿಗೆ ಸೂಚಿಸಿದೆ. ಟಿಆರ್ಎಸ್  ಹೆಸರನ್ನು ಬಿಆರ್ಎಸ್ ಎಂದು ಬದಲಾಯಿಸಲು ಭಾರತೀಯ ಚುನಾವಣಾ ಆಯೋಗ (ಇಸಿಐ) ಗುರುವಾರ ಔಪಚಾರಿಕವಾಗಿ ಅನುಮೋದನೆ ನೀಡಿದೆ. 

ಪಕ್ಷದ ಹೆಸರು ಬದಲಾವಣೆ ಕುರಿತು ಆಯೋಗವು ಶೀಘ್ರದಲ್ಲೇ ಅಗತ್ಯ ಅಧಿಸೂಚನೆ ಹೊರಡಿಸಲಿದೆ. ಪಕ್ಷದ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರಿಗೆ ಪತ್ರ ಬರೆದು ಗುರುವಾರ ಈ ಕುರಿತು ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮಳೆಯ ಕೊರತೆ: ರಾಜ್ಯದಲ್ಲಿ ಬರಗಾಲದ ಸ್ಥಿತಿ ನಿರ್ಮಾಣ

SIR, ರಾಜ್ಯದಲ್ಲಿ 43.81ಲಕ್ಷ ಮತದಾರರಿಗೆ ಚುನಾವಣಾ ನೋಟಿಸ್‌

BRICSನ ಕಳೆದ ಮೂರು ಸಭೆಗಳಿಂದ ಫಲಿತಾಂಶ ಕಂಡಿಲ್ಲ: ಚಿದಂಬರಂ ಅಸಮಾಧಾನ

ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಕಾಲ್ನಡಿಗೆ ಯಶಸ್ವಿ: ವಿಜಯೇಂದ್ರ

ಮುಂದಿನ ಸುದ್ದಿ
Show comments