ಬಿಜೆಪಿ ವಿರುದ್ಧ ಗೆದ್ದು ಬೀಗಿದ ಕೆಸಿಆರ್

Webdunia
ಸೋಮವಾರ, 7 ನವೆಂಬರ್ 2022 (08:51 IST)
ಹೈದರಾಬಾದ್ : ದೇಶದ ಗಮನ ಸೆಳೆದಿದ್ದ ತೆಲಂಗಾಣದ ಮುನುಗೋಡೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಟಿಆರ್ಎಸ್ ಜಯ ಸಾಧಿಸಿದೆ.

10,040 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ಪ್ರತಿಷ್ಠೆಯ ಕದನದಲ್ಲಿ ಸಿಎಂ ಕೆಸಿಆರ್ ಗೆದ್ದು ಬೀಗಿದ್ದಾರೆ.

ಟಿಆರ್ಎಸ್ ಅಭ್ಯರ್ಥಿ ಕೆ ಪ್ರಭಾಕರ ರೆಡ್ಡಿ 97,334 ಮತಗಳನ್ನು ಪಡೆದರೆ ಬಿಜೆಪಿಯ ರಾಜಗೋಪಾಲ ರೆಡ್ಡಿ 86,275 ಮತಗಳನ್ನು ಪಡೆದಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ತಮಿಳುನಾಡಿಗೆ ಕಾವೇರಿ ನೀರು: ಶುಕ್ರವಾರ ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾದ ಬಿಜೆಪಿ

ಅಯ್ಯೋ ಹೀಗೂ ಆಗುತ್ತಾ.. ಹೋಟೆಲ್ ನಲ್ಲಿ ಮೊಟ್ಟೆ ತಿಂದ ವ್ಯಕ್ತಿಯ ಕತೆ ಏನಾಯ್ತು ನೋಡಿ Video

ಗೋಮೂತ್ರವೆಂದು ತಮಾಷೆ ಮಾಡಿದ್ದ ಪ್ರಿಯಾಂಕ ಗಾಂಧಿ: ನೀವೂ ಸ್ವಲ್ಪ ಬಳಸಿ ಶುದ್ಧರಾಗ್ತೀರಿ ಎಂದ ಅನುರಾಗ್ ಠಾಕೂರ್ Video

ಅಲ್ಲಾರೀ.. ಬಾಂಗ್ಲಾ ಅಕ್ರಮ ವಲಸಿಗನಿಗಾಗಿ ಭಾರತೀಯನನ್ನು ಬಂಧಿಸುತ್ತೀರಾ: ಗೃಹ ಇಲಾಖೆಗೆ ಪರೋಕ್ಷ ಚಾಟಿ ಬೀಸಿದ ನ್ಯಾ. ನಾಗಪ್ರಸನ್ನ

ಮುಂದಿನ ಸುದ್ದಿ
Show comments