ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಂಕಷ್ಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೇಜ್ರಿವಾಲ್ ದೆಹಲಿಯ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಬಂಧನ ಭೀತಿಯಲ್ಲಿರುವ ಕೇಜ್ರಿವಾಲ್ ವಿಚಾರಣೆಗೆ ಗೈರಾಗಿದ್ದಾರೆ.
ಇದರ ಬೆನ್ನಲ್ಲೇ ರಾಜಕೀಯ ದಾಳ ಉರುಳಿಸಿದ್ದಾರೆ ತಮಗೆ ನೀಡಿರುವ ನೋಟಿಸ್ ರಾಜಕೀಯ ಪ್ರೇರಿತವಾಗಿದೆ. ಈ ಸಮನ್ಸ್ ಹಿಂಪಡೆಯಬೇಕು ಎಂದು ಹೋರಾಟ ಆರಂಭಿಸಿದ್ದಾರೆ.