ಸುಳ್ಳು ಮಾಹಿತಿ ಪ್ರಕರಣ: ಕೇಜ್ರಿವಾಲ್‌ಗೆ ಜಾಮೀನು

Webdunia
ಶನಿವಾರ, 24 ಡಿಸೆಂಬರ್ 2016 (17:08 IST)
ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಸುಳ್ಳು ಮಾಹಿತಿ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಶನಿವಾರ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಜಾಮೀನು ಮಂಜೂರು ಮಾಡಿದೆ.

ಇಂದು ವಿಚಾರಣೆಗೆ ಹಾಜರಾಗಿದ್ದ ಕೇಜ್ರಿವಾಲ್ ಅವರಿಗೆ ಮೆಟ್ರೊಪಾಲಿಟಿನ್ ಮ್ಯಾಜಿಸ್ಟ್ರೇಟ್ ಆಶೀಷ್ ಗುಪ್ತಾ 10,000 ರೂಪಾಯಿ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ನೀಡಿದ್ದಾರೆ. ಮುಂದಿನ ವಿಚಾರಣೆಯನ್ನು ಎಪ್ರಿಲ್ 7, 2017ಕ್ಕೆ ಮುಂದೂಡಲಾಗಿದೆ. 
 
2013ರ ವಿಧಾನಸಭೆ ಚುನಾವಣೆಯಲ್ಲಿ ಕೇಜ್ರಿವಾಲ್, ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ ನೀಡಲಾಗಿದೆ ಎಂದು ಸ್ವಯಂ ಸೇವಾ ಸಂಸ್ಥೆಯೊಂದು ಕೋರ್ಟ್ ಮೆಟ್ಟಿಲೇರಿತ್ತು. 
 
ಆಗಸ್ಟ್ 31 ರಂದು ಕೋರ್ಟ್‌ಗೆ ಹಾಜರಾಗಿರುವುದರಿಂದ ಕೇಜ್ರಿಗೆ ವಿನಾಯತಿ ನೀಡಿದ್ದ ಕೋರ್ಟ್ ಡಿಸೆಂಬರ್ 24ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧಿವೇಶನದಲ್ಲಿ ರಾಜ್ಯಪಾಲರನ್ನು ಭಾಷಣ ಮಾಡಿಸುವ ಕಾಂಗ್ರೆಸ್ ಉದ್ದೇಶ ಇದೇ ಆಗಿತ್ತು: ಬಿವೈ ವಿಜಯೇಂದ್ರ

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ, ಆರೋಪಿ ಶಮ್ಜಿತಾ ಮುಸ್ತಫಾಗೆ ಬಿಗ್‌ ಶಾಕ್

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ಆರ್‌ ಅಶೋಕ್

ಶಾಲಾ ಬಾಲಕಿಯರಿಗೆ ಮುಟ್ಟಿನ ಕಪ್‌, ಶಿಕ್ಷಕರಿಗೆ, ತಾಯಂದಿರಿಗೆ ತರಬೇತಿಗೆ ಸರ್ಕಾರ ನಿರ್ಧಾರ

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣಕ್ಕೆ ರಾಜ್ಯಪಾಲರು ನಿರಾಕರಣೆ ಮಾಡಲು ಇದೇ ಕಾರಣ

ಮುಂದಿನ ಸುದ್ದಿ
Show comments