Webdunia - Bharat's app for daily news and videos

Install App

ಜೂನ್ 9,10 ರಂದು ತುರ್ತು ವಿಧಾನಸಭಾ ಅಧಿವೇಶನ ಕರೆದ ಕೇಜ್ರಿವಾಲ್

Webdunia
ಶನಿವಾರ, 4 ಜೂನ್ 2016 (16:22 IST)
ತುರ್ತು ಸಾರ್ವಜನಿಕ ವಿಷಯಗಳನ್ನು ಚರ್ಚಿಸಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಜೂನ್ 9 ಮತ್ತು 10 ರಂದು ವಿಧಾನಸಭಾ ಅಧಿವೇಶನವನ್ನು ಕರೆದಿದ್ದಾರೆ. 
 
ನಗರದ ಮೂರು ಪುರಸಭಾ ಸಂಸ್ಥೆಗಳ ಬೇಜವಾಬ್ದಾರಿಯ ಪರಿಣಾಮ ಪ್ರಸ್ತುತ ದೆಹಲಿಯನ್ನು ಕಾಡುತ್ತಿರುವ ಅತೃಪ್ತಿಕರ ಸ್ವಚ್ಛತಾ ವ್ಯವಸ್ಥೆ ಕುರಿತಂತೆ ಈ ವಿಶೇಷ ಅಧಿವೇಶನದಲ್ಲಿ ಚರ್ಚಿಸಲಾಗುತ್ತದೆ. 
 
ಭೃಷ್ಟಾಚಾರದಲ್ಲಿ ತೊಡಗಿರುವ ಬಿಜೆಪಿ ನೇತೃತ್ವದ ಎಮ್‌ಸಿಡಿಯ ನಿರ್ವಹಣಾ ವೈಫಲ್ಯದಿಂದ ದೆಹಲಿ ಕಸದ ತೊಟ್ಟಿ ಯಾಗಿ ಪರಿವರ್ತನೆಯಾಗಿದೆ. ಮುಂದಿನವಾರ ನಡೆಯಲಿರುವ ಅಧಿವೇಶನದಲ್ಲಿ ಈ ಕುರಿತು ಚರ್ಚಿಸಲಾಗುವುದು ಎಂದು ಕ್ಯಾಬಿನೇಟ್ ಸಭೆ ನಡೆಸಿದ ಬಳಿಕ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. 
 
ದಿಲ್ಲಿ ಸರಕಾರ ಇದುವರೆಗೆ ಡೆಂಗ್ಯೂ ತಡೆಗಟ್ಟುವಲ್ಲಿ ಶ್ಲಾಘನೀಯ ಕೆಲಸ ಮಾಡಿದೆ. ಎಮ್‌ಸಿಡಿ ಸಹ ತನ್ನ ಕಾರ್ಯನಿರ್ವಹಣೆಯಲ್ಲಿ ಸುಧಾರಣೆ ತಂದುಕೊಳ್ಳುವ ಅವಶ್ಯಕತೆ ಇದೆ ಎಂದು ಅವರು ಸರಣಿ ಟ್ವೀಟ್ ಮಾಡಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಸುರ್ಜೇವಾಲ ಬಂದಿದ್ದಾರೆ: ಬಿವೈ ವಿಜಯೇಂದ್ರ

ನನಗೆ ಬೇರೆ ದಾರಿಯಿಲ್ಲ: ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ವಿಶ್ವಸಂಸ್ಥೆಯನ್ನು ಮುನ್ನಡೆಸುವ ಜವಾಬ್ಧಾರಿ ಪಾಕಿಸ್ತಾನಕ್ಕೆ: ರಣದೀಪ್ ಸುರ್ಜೇವಾಲ

ನಂದಿಬೆಟ್ಟದಲ್ಲಿ ಸಂಪುಟ ಸಭೆಗೆ ಮುನ್ನ ಸಿದ್ದರಾಮಯ್ಯ ಟೆಂಪಲ್ ರನ್

ಕೊವಿಡ್ ಲಸಿಕೆಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ: ಐಸಿಎಂಆರ್ ಮಹತ್ವದ ಸಂದೇಶ

ಮುಂದಿನ ಸುದ್ದಿ
Show comments