ಐದು ಪಟ್ಟು ಹೆಚ್ಚು ಸಬ್ಸಿಡಿ ನೀಡುವ ಬಿಜೆಪಿ ಪ್ರಾಣಾಳಿಕೆಯ ಬಗ್ಗೆ ವ್ಯಂಗ್ಯ ಮಾಡಿದ ದೆಹಲಿ ಸಿಎಂ

Webdunia
ಗುರುವಾರ, 9 ಜನವರಿ 2020 (09:04 IST)
ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಪ್ರಾಣಾಳಿಕೆ ಬಿಡುಗಡೆ ಮಾಡಲು ಸಿದ್ದತೆ ಮಾಡಿಕೊಳ್ಳುತ್ತಿರುವ ಬಿಜೆಪಿ ಸರ್ಕಾರ ಆಪ್ ಭದ್ರಕೋಟೆಯಾದ ದೆಹಲಿಯಲ್ಲಿ ಗೆಲುವು ಸಾಧಿಸಲು ಆಮ್ ಆದ್ಮಿ ಸರ್ಕಾರಕ್ಕಿಂತ ಐದು ಪಟ್ಟು ಹೆಚ್ಚು ಸಬ್ಸಿಡಿ ನೀಡುವ ಬಗ್ಗೆ ಚಿಂತನೆ ನಡೆಸಿದೆ ಎನ್ನಲಾಗಿದೆ.



ದೆಹಲಿಯಲ್ಲಿ ಈಗಾಗಲೆ ಆಮ್ ಆದ್ಮಿ ಸರ್ಕಾರ ಕುಡಿಯುವ ನೀರು, ವಿದ್ಯುತ್ ಸಬ್ಸಿಡಿ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ನೀಡಿದೆ. ಇದೀಗ ಬಿಜೆಪಿ ಇದನ್ನು ಮುಂದುವರಿಸುವ ಜೊತೆಗೆ ಇದರ ಪ್ರಮಾಣವನ್ನು ಹೆಚ್ಚಿಸುವ ಬಗ್ಗೆ ಚಿಂತನೆ ನಡೆಸಿದೆ ಎನ್ನಲಾಗಿದೆ.’


ಇದಕ್ಕೆ ತಿರುಗೇಟು ನೀಡಿದ ದೆಹಲಿ ಸಿಎಂ ಅರವಿಂದ್ ಕ್ರೇಜಿವಾಲ್, ನಮಗಿಂತ ಐದು ಪಟ್ಟೇ?  200 ಯೂನಿಟ್ ಗೆ ಹೆಚ್ಚು ಪಟ್ಟು ಎಂದರೆ 1000 ಯೂನಿಟ್? 20 ಸಾವಿರ ಲೀಟರ್ ಉಚಿತ ನೀರಿಗೆ ಐದು ಪಟ್ಟು ಎಂದರೆ 1 ಲಕ್ಷ ಲೀಟರ್ ನೀರು ಉಚಿತವಾಗಿ ನೀಡಲಾಗುವುದೇ ಎಂದು ವ್ಯಂಗ್ಯ ಮಾಡಿದ್ದಾರೆ. ಇದಕ್ಕೆ ಬಿಜೆಪಿ ದೆಹಲಿಯ ಜನರನ್ನು ಗೇಲಿ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುತೂಹಲಕ್ಕೆ ಕಾರಣವ ಆದ ಲಕ್ಕುಂಡಿ ಉತ್ಖನನ ಕಾರ್ಯ ಎಲ್ಲಿಗೆ ತಲುಪಿದೆ ಗೊತ್ತಾ

ಕಟ್ಟಡ ನಿರ್ಮಾಣಕ್ಕಾಗಿ ಅಗೆದಿದ್ದ ಗುಂಡಿಯಲ್ಲಿ ಬಿದ್ದು ಟೆಕ್ಕಿ ಸಾವು, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ವಿಧಾನಸಭಾ ಚುನಾವಣೆ, ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ

ರಾಷ್ಟ್ರೀಯ ಅಧ್ಯಕ್ಷರಾಗುತ್ತಿದ್ದ ಹಾಗೇ ನಿತಿನ್ ನಬಿನ್‌ಗೆ ಸಿಕ್ಕಿದ ಭದ್ರತೆ ಯಾವುದು ಗೊತ್ತಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್, ಇವರು ಎಷ್ಟು ಬಾರಿ ಶಾಸಕರಾಗಿದ್ರು ಗೊತ್ತಾ

ಮುಂದಿನ ಸುದ್ದಿ
Show comments