Webdunia - Bharat's app for daily news and videos

Install App

ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ದೇವರನಾಡು ಕೇರಳ!

Webdunia
ಶನಿವಾರ, 25 ಜೂನ್ 2016 (10:20 IST)
ದೇವರ ನಾಡು ಕೇರಳ ರಾಜ್ಯ ಭಾರತದಲ್ಲೇ ಸುಂದರ ಪ್ರವಾಸಿ ತಾಣಗಳ ನೆಲೆಯಾಗಿದೆ. ದಕ್ಷಿಣ ರಾಜ್ಯಗಳಲ್ಲಿ ಒಂದಾಂದ ಕೇರಳ ಚಿತ್ರಸದೃಶ ಕಡಲತೀರಗಳನ್ನು ಒಳಗೊಂಡು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಸಮೃದ್ಧ ಹಸಿರು ಭೂ ಪ್ರದೇಶಗಳನ್ನೊಳಗೊಂಡಿರುವ ಈ ಸುಂದರ ಪ್ರವಾಸಿ ತಾಣ ಆಕರ್ಷಕ ಹಿನ್ನೀರಿಗೆ ಹೆಸರುವಾಸಿಯಾಗಿದೆ.
ಪ್ರತಿಷ್ಠಿತ ಪೋಲಿಷ್ ಚಲನಚಿತ್ರೋತ್ಸವ ಸಮಾರಂಭದಲ್ಲಿ ಕೇರಳ ಪ್ರವಾಸೋದ್ಯಮ 4 ಪ್ರಶಸ್ತಿಗಳನ್ನು ಗೆಲ್ಲುತ್ತದೆ ಎಂದು ಯಾರು ಉಹಿಸಿರಲಿಲ್ಲ. 
 
ರಮಣೀಯ ಸೌಂದರ್ಯ ಹೊಂದಿರುವ ಕೇರಳ ರಾಜ್ಯ ಪ್ರತಿವರ್ಷ ಹೆಚ್ಚು ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಇಲ್ಲಿನ ಹಸಿರು ವಾತಾವರನ ಪ್ರವಾಸಿಗರ ಮನಸ್ಸನ್ನು ಉಲ್ಲಾಸಗೊಳಿಸುತ್ತಿದೆ. ದೇವರ ನಾಡು ಎಂದೇ ಖ್ಯಾತಿ ಪಡೆದಿರುವ ಕೇರಳ ಕೇವಲ ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿಯಾಗದೆ ಅನೇಕ ಇತಿಹಾಸ ಪ್ರಸಿದ್ಧ ದೇವಾಲಯಗಳಿಗೂ ಹೆಸರುವಾಸಿಯಾಗಿದೆ.

ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿರುವ ದೇವರನಾಡು ಕೇರಳದ ದೃಶ್ಯ: ಕೇರಳ ಪ್ರವಾಸೋಧ್ಯಮದ ಕೃಪೆ
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments