ಕೇರಳ ವಿಧಾನಸಭೆ ಚುನಾವಣೆಯ ಮತ ಏಣಿಕೆ ಆರಂಭವಾಗಿದೆ. ರಾಜಕೀಯ ಪಕ್ಷಗಳ ಬಲಾಬಲ ಇಂತಿದೆ.
ಯುಡಿಎಫ್ 46 ಸ್ಥಾನಗಳಲ್ಲಿ ಮುನ್ನಡೆ
ಎಲ್‌ಡಿಎಫ್ 85 ಸ್ಥಾನಗಳಲ್ಲಿ ಮುನ್ನಡೆ
ಎನ್‌ಡಿಎ 1 ಸ್ಥಾನದಲ್ಲಿ ಮುನ್ನಡೆ
ಇತರರು 8 ಕ್ಷೇತ್ರಗಳಲ್ಲಿ ಮುನ್ನಡೆ
ಕೇರಳದಲ್ಲಿ ಇತಿಹಾಸ ಸೃಷ್ಟಿಸಿದ ಬಿಜೆಪಿ
ಕೇರಳದ ನೆಮಾಮ್ ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ರಾಜಗೋಪಾಲ್ ಜಯ