Webdunia - Bharat's app for daily news and videos

Install App

ಕೇರಳದಲ್ಲಿ ಮತ್ತೆ ಲಾಕ್ ಡೌನ್

Webdunia
ಬುಧವಾರ, 14 ಜುಲೈ 2021 (10:47 IST)
ತಿರುವನಂತಪುರಂ: ಕೊರೋನಾ ಪ್ರಕರಣಗಳು ಕಡಿಮೆಯಾಗದ ಹಿನ್ನಲೆಯಲ್ಲಿ ಕೇರಳ ಸರ್ಕಾರ ಮತ್ತೆ ಲಾಕ್ ಡೌನ್ ನಡೆಸಲು ತೀರ್ಮಾನಿಸಿದೆ.


ವಾರಂತ್ಯದಲ್ಲಿ ಅಂದರೆ ಜುಲೈ 17 ಮತ್ತು 18 ರಂದು ರಾಜ್ಯ ಸಂಪೂರ್ಣವಾಗಿ ಲಾಕ್ ಆಗಲಿದೆ. ಕಳೆದ ಏಳು ದಿನಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಪರಿಗಣಿಸಿ ಈ ತೀರ್ಮಾನಕ್ಕೆ ಬರಲಾಗಿದೆ.

ನಿನ್ನೆ ಹೊಸದಾಗಿ ಗೈಡ್ ಲೈನ್ ಹೊರತಂದಿರುವ ಸರ್ಕಾರ ವಾರದ ಐದು ದಿನಗಳಲ್ಲಿ ಮಾತ್ರ ಬ್ಯಾಂಕ್ ಕಾರ್ಯಾಚರಣೆಗೆ ಅವಕಾಶ ನೀಡಿದೆ. ಈ ದಿನಗಳಂದು ರಾತ್ರಿ 8 ಗಂಟೆಯವರೆಗೆ ಮಾತ್ರ ಅಂಗಡಿ-ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಈ ಹೊಸ ನಿಯಮಾವಳಿಗಳು ಜುಲೈ 15 ರಿಂದಲೇ ಜಾರಿಗೆ ಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಪವಾಡ: 10ದಿನಗಳ ಬಳಿಕ ಬದುಕುಳಿದ ಮಹರ್ಜನ್ ಕುಟುಂಬದ ಪ್ರತಿಕ್ರಿಯೆ

ಡಿಕೆ ಶಿವಕುಮಾರ್‌ ಡಮ್ಮಿ, ರಿಮೋಟ್ ಕಂಟ್ರೋಲ್ಡ್‌ ಸಿಎಂ: ಆರ್‌ ಅಶೋಕ್ ಕಿಡಿ

ಕುತ್ತಿಗೆಗೆ ಸುತ್ತಿಕೊಂಡ ಧ್ವಜಸ್ತಂಭದ ಹಗ್ಗ, 11ವರ್ಷದ ಬಾಲಕ ಸಾವು

ಮಂಗಳೂರು: ಸೆಪ್ಟೆಂಬರ್ 5 ರಂದು ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಮತ್ತೊಂದು ಪ್ರಾಯೋಗಿಕ ಸಂಚಾರ

ಪಾದಯಾತ್ರೆಯಿಂದ ಬಿಜೆಪಿ ನಾಲ್ಕು ಯಶಸ್ಸು ಸಿಕ್ಕಿದೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments