ಗರ್ಭಿಣಿ ಆನೆ ಸಾವು ಪ್ರಕರಣ: ಮೂವರು ಶಂಕಿತರ ಬಂಧನ

Webdunia
ಶುಕ್ರವಾರ, 5 ಜೂನ್ 2020 (10:19 IST)
ಮಲಪ್ಪುರಂ: ಕೇರಳದಲ್ಲಿ ಗರ್ಭಿಣಿ ಆನೆಗೆ ಸ್ಪೋಟಕ ತಿನಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತರನ್ನು ಬಂಧಿಸಲಾಗಿದೆ.


ಘಟನೆ ಬಗ್ಗೆ ದೇಶದಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಕೇಂದ್ರ ಅರಣ್ಯ ಇಲಾಖೆಯೂ ಮಧ್ಯಪ್ರವೇಶ ಮಾಡಿತ್ತು. ಇದಾದ ಬಳಿಕ ಕೇರಳ ಸಿಎಂ ಪಿಣರಾಯಿ ವಿಜಯನ್ ಕೂಡಾ ತಪ್ಪಿತಸ್ಥರನ್ನು ಗುರುತಿಸಿ ತಕ್ಕ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.

ಅದರಂತೆ ಈಗ ತನಿಖೆ ಪ್ರಗತಿಯಲ್ಲಿದ್ದು, ಮೂವರು ಶಂಕಿತರನ್ನು ಬಂಧಿಸಲಾಗಿದೆ. ಉಳಿದಂತೆ ವಿಚಾರಣೆ ಮುಂದುವರಿದ್ದು, ಇನ್ನಷ್ಟು ಜನರನ್ನು ಬಂಧಿಸುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನುದಾನ ಬಳಕೆ ಇಲ್ಲ, ಅಭಿವೃದ್ದಿ ಆಗಿಲ್ಲ, ಆರ್ ಎಸ್ಎಸ್ ಜಪ ಮಾಡ್ತಿದ್ದಾರೆ: ಆರ್ ಅಶೋಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಬಿಹಾರ ಚುನಾವಣೆ ಸಂದರ್ಭದಲ್ಲೇ ರಾಹುಲ್ ಗಾಂಧಿ ಎಲ್ಲೋದ್ರು, ಶುರುವಾಗಿದೆ ಹೊಸ ಚರ್ಚೆ

ಅಬ್ಬಾ ಮಳೆ ಸಾಕಾಯ್ತು ಚಳಿ ಯಾವಾಗ ಎನ್ನುವವರಿಗೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments