ಕೇರಳ : ಶಬರಿಮಲೆ ದೇವಾಲಯಕ್ಕೆ ಮಹಿಳೆಯರು ಪ್ರವೇಸಿಸುವ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಮಲಯಾಳಂ ನಟ ಕೊಲ್ಲಂ ತುಳಸಿ ವಿರುದ್ಧ ದೂರು ದಾಖಲಾಗಿದೆ.
									
			
			 
 			
 
 			
					
			        							
								
																	
ಎನ್ಡಿಎ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ನಟ ಕೊಲ್ಲಂ ತುಳಸಿ ಅವರು 'ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡುವ ಮಹಿಳೆಯರನ್ನು ಎರಡು ಭಾಗ ಮಾಡಬೇಕು' ಎಂದು ಹೇಳಿಕೆ ನೀಡಿದ್ದರು.
									
										
								
																	
ಈ ಬಗ್ಗೆ ಸ್ಥಳೀಯ ಡಿವೈಎಫ್ಐ ನಾಯಕ ರಿತೇಶ್ ದೂರು ನೀಡಿದ ಹಿನ್ನಲೆಯಲ್ಲಿ ನಟ ತುಳಸಿ ಅವರ ವಿರುದ್ಧ ಕೇರಳ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ತಮ್ಮ ಹೇಳಿಕೆ ಈ ರೀತಿ ವ್ಯಾಪಕ ವಿವಾದ ವ್ಯಕ್ತವಾದ ಕಾರಣ ಇದೀಗ  ನಟ, ತಮ್ಮ ಹೇಳಿಕ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ. ಜೊತೆಗೆ ಭಾವನಾತ್ಮಕವಾಗಿ ಹೇಳಿದ್ದಾಗಿ ತಿಳಿಸಿದ್ದಾರೆ.
									
											
							                     
							
							
			        							
								
																	
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ 
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.