Webdunia - Bharat's app for daily news and videos

Install App

ವಾಟ್ಸಪ್‌ನಿಂದ ಅಶ್ಲೀಲ ಚಿತ್ರ ರವಾನಿಸಿದ ಪೊಲೀಸ್ ಅಧಿಕಾರಿ ಆತ್ಮಹತ್ಯೆ

Webdunia
ಶನಿವಾರ, 28 ನವೆಂಬರ್ 2015 (15:09 IST)
ಆಘಾತಕಾರಿ ಘಟನೆಯೊಂದರಲ್ಲಿ, ಅಶ್ಲೀಲ ಚಿತ್ರಗಳನ್ನು ವಾಟ್ಸಪ್ ಮೂಲಕ ರವಾನಿಸಿದ ಆರೋಪದ ಮೇಲೆ ಅಮಾನತ್ತುಗೊಂಡಿದ್ದ 41 ವರ್ಷ ವಯಸ್ಸಿನ ಪೊಲೀಸ್ ಅಧಿಕಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
 
ವಾಟ್ಸಪ್‌ ಗ್ರೂಪ್‌ನಲ್ಲಿ ಮಹಿಳೆ ಸೇರಿದಂತೆ ಹಿರಿಯ ಅಧಿಕಾರಿಗಳಿದ್ದರೂ ಪೊಲೀಸ್ ಅಧಿಕಾರಿ ಎ.ಪಿ.ಶಾಜಿ, ಅಶ್ಲೀಲ ಚಿತ್ರಗಳನ್ನು ರವಾನಿಸಿದ್ದನು ಎನ್ನಲಾಗಿದೆ.
 
ನಂತರ ವಿವರಣೆ ನೀಡಿದ್ದ ಪೊಲೀಸ್ ಅಧಿಕಾರಿ, ಅಶ್ಲೀಲ ಚಿತ್ರಗಳನ್ನು ಉದ್ದೇಶಪೂರ್ವಕವಾಗಿ ಕಳುಹಿಸಿರಲಿಲ್ಲ ಅಕಸ್ಮಿಕವಾಗಿ ನಡೆದ ಘಟನೆ ಎಂದಿದ್ದರು. ಆದರೆ, ಒಬ್ಬ ಪೊಲೀಸ್ ಅಧಿಕಾರಿಯಾಗಿ ತುಂಬಾ ಎಚ್ಚರಿಕೆಯಿಂದಿರಬೇಕು ಎಂದು ಅಭಿಪ್ರಾಯಪಟ್ಟ ಹಿರಿಯ ಅಧಿಕಾರಿಗಳು ಶಾಜಿಯನ್ನು ಅಮಾನತ್ತುಗೊಳಿಸಿ ಆದೇಶ ನೀಡಿದ್ದರು.
 
ಘಟನೆಯ ಬಗ್ಗೆ ಕೇರಳ ಪೊಲೀಸರು ತನಿಖೆಗೆ ಆದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ