ಕೇರಳ ದುರಂತ : ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ

Webdunia
ಶುಕ್ರವಾರ, 7 ಅಕ್ಟೋಬರ್ 2022 (15:15 IST)
ತಿರುವನಂತಪುರಂ : ಕೇರಳದ  ಪಾಲಕ್ಕಾಡ್  ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ಜೊತೆಗೆ ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ನರೇಂದ್ರ ಮೋದಿ ಅವರು, ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ಆರ್ಎಫ್)ನಿಂದ ಮೃತರ ಕುಟುಂಬಸ್ಥರಿಗೆ 2 ಲಕ್ಷ ರೂ.ಗಳನ್ನು ಮತ್ತು ಗಾಯಾಳುಗಳಿಗೆ ರೂ. 50,000 ರೂ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. 

ಶಾಲೆಯ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೂರಿಸ್ಟ್ ಬಸ್, ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, 40 ಮಂದಿ ಗಾಯಗೊಂಡಿರುವ ಘಟನೆ ವಡಕ್ಕೆಂಚೇರಿಯಲ್ಲಿ ನಡೆದಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಆರ್ ಎಸ್ಎಸ್ ಕಾಪಾಡಿತಾ: ಕೇಸ್ ಹಾಕ್ತೀನಿ ಎಂದ ಪ್ರಿಯಾಂಕ್

ಕೃತಿಕಾ ಸಾವನ್ನಪ್ಪಿದ ಬಳಿಕ ಮಹೇಂದ್ರ ರೆಡ್ಡಿ ಈ ವಿಚಾರಕ್ಕೆ ತುಂಬಾನೇ ಹಠ ಹಿಡಿದಿದ್ದಂತ್ತೆ

ಬೆಳೆದು ಬಂದ ಮೂಲವನ್ನು ಎಂದೂ ಮರೆಯಬಾರದು: ಟೀಕಾಕಾರರಿಗೆ ಡಿಕೆ ಶಿವಕುಮಾರ್‌ ಕ್ಲಾಸ್‌

ಬಿಹಾರ ಚುನಾವಣೆ: ಕೈತಪ್ಪಿದ ಟಿಕೆಟ್‌, ಬಟ್ಟೆ ಹರಿದುಕೊಂಡು ಹೋರಳಾಡಿದ ಆರ್‌ಜೆಡಿ ನಾಯಕ

ಅಭಿಷೇಕ್ ಆಚಾರ್ಯ ಬದುಕಿನಲ್ಲಿ ಆಟವಾಡಿದ ನಿರೀಕ್ಷಾ ಕೊನೆಗೂ ಅರೆಸ್ಟ್‌

ಮುಂದಿನ ಸುದ್ದಿ
Show comments