Webdunia - Bharat's app for daily news and videos

Install App

ಭಾವೀ ಪತಿಯೊಂದಿಗೆ ಸಮವಸ್ತ್ರದಲ್ಲಿ ಫೋಟೋ ಶೂಟ್ ಮಾಡಿ ಪೊಲೀಸ್ ಅಧಿಕಾರಿ ಎಡವಟ್ಟು

Webdunia
ಬುಧವಾರ, 8 ಡಿಸೆಂಬರ್ 2021 (09:50 IST)
Photo Courtesy: Google
ಕೋಝಿಕ್ಕೋಡ್: ಕೇರಳದ ಮಹಿಳಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪೊಲೀಸ್ ಸಮವಸ್ತ್ರದಲ್ಲೇ ಭಾವೀ ಪತಿಯೊಂದಿಗೆ ಫೋಟೋ ಶೂಟ್ ಮಾಡಿಸಿಕೊಂಡು ವಿವಾದಕ್ಕೀಡಾಗಿದ್ದಾರೆ.

ಕೋಝಿಕ್ಕೋಡ್ ನ ಮಹಿಳಾ ಅಧಿಕಾರಿಯೊಬ್ಬರು ತಮ್ಮ ಮದುವೆ ಫೋಟೋ ಶೂಟ್ ಮಾಡಿಸಿಕೊಳ್ಳುವಾಗ ಪೊಲೀಸ್ ಸಮವಸ್ತ್ರದಲ್ಲೇ ಪೋಸ್ ನೀಡಿದ್ದಾರೆ. ಅಷ್ಟೇ ಅಲ್ಲದೆ, ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇದು ನಿಯಮಗಳಿಗೆ ವಿರುದ್ಧವಾಗಿದೆ. 2015 ರಲ್ಲೇ ಅಂದಿನ ಡಿಜಿಪಿ ಸೋಷಿಯಲ್ ಮೀಡಿಯಾದಲ್ಲಿ ಪೊಲೀಸ್ ಸಮವಸ್ತ್ರ ಧರಿಸಿದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸುವಂತಿಲ್ಲ ಎಂದು ನಿಯಮ ರೂಪಿಸಿದ್ದರು. ಇದೀಗ ನಿಯಮ ಉಲ್ಲಂಘಿಸಿದ ತಪ್ಪಿಗೆ ಮಹಿಳಾ ಅಧಿಕಾರಿ ಶಿಕ್ಷೆಗೆ ಗುರಿಯಾಗಬೇಕಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಶ್ವಾಸಕೋಶ ಸಮಸ್ಯೆಯಿರುವವರಿಗೆ ರಾಜ್ಯದಲ್ಲಿ ಮಾಸ್ಕ್‌ ಕಡ್ಡಾಯ

ಬಾಲಕಿಯ ಸಾವು ನನ್ನ ಮನಸ್ಸು ಕಲಕಿದೆ: ಎಚ್‌ಡಿ ಕುಮಾರಸ್ವಾಮಿ

COVID19: ಲಾಕ್ ಡೌನ್ ಬರುತ್ತಾ, ಶಾಲೆಗೆ ರಜೆ ಇರುತ್ತಾ: ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಏನಾಯ್ತು

Mangalore: ಇದು ಹೊಳೆ ಅಲ್ಲ ಪಂಪ್ ವೆಲ್ ಮಾರಾಯ್ರೆ.. ವೈರಲ್ ವಿಡಿಯೋ ನೋಡಿ

ದೇಶವನ್ನೇ ಕಂಟ್ರೋಲ್ ಮಾಡುವ ಫ್ರೆಂಚ್‌ ಅಧ್ಯಕ್ಷನಿಗೂ ಬಿಡದ ಪತ್ನಿಯ ಕಾಟ, Viral Video

ಮುಂದಿನ ಸುದ್ದಿ
Show comments