ಉದ್ಯೋಗಿಗಳಿಗೆ ಖಡಕ್ ವಾರ್ನಿಗ್ ಕೊಟ್ಟ ಮೆಟಾ?

Webdunia
ಬುಧವಾರ, 23 ಆಗಸ್ಟ್ 2023 (10:21 IST)
ವಾಷಿಂಗ್ಟನ್: ಫೇಸ್‌ಬುಕ್ ಮಾತೃಸಂಸ್ಥೆ ಮೆಟಾ ತನ್ನ ಉದ್ಯೋಗಿಗಳಿಗೆ ಆಫೀಸ್ಗೆ ಮರಳುವಂತೆ ಸೂಚಿಸಿದ್ದು, ಮರಳದೇ ಇದ್ದಲ್ಲಿ ಉದ್ಯೋಗಿಗಳನ್ನು ಕೆಲಸದಿಂದಲೇ ಕಿತ್ತು ಹಾಕುವುದಾಗಿ ಮೆಟಾ ಖಡಕ್ ಎಚ್ಚರಿಕೆಯನ್ನು ನೀಡಿದೆ.

ಕೋವಿಡ್ ಬಳಿಕ ಮೆಟಾ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ಅನ್ನು ಕೊನೆಗೊಳಿಸಿ ಆಫೀಸ್ಗೆ ಮರಳುವಂತೆ ತಿಳಿಸಿತ್ತು. ಆದರೆ ಬಹುತೇಕ ಉದ್ಯೋಗಿಗಳು ಮನೆಯಿಂದಲೇ ಕೆಲಸವನ್ನು ಮುಂದುವರಿಸಲು ಆದ್ಯತೆ ನೀಡಿದ್ದಾರೆ. ಇದೀಗ ರಿಟರ್ನ್ ಟು ಆಫೀಸ್ ನೀತಿಯ ಮೇಲೆ ಮೆಟಾ ಕಟ್ಟುನಿಟ್ಟಿನ ಕ್ರಮವನ್ನು ತೆಗೆದುಕೊಳ್ಳಲು ಮುಂದಾಗಿದೆ.

ಈ ಬಗ್ಗೆ ಮೆಟಾದ ಮಾನವ ಸಂಪನ್ಮೂಲ ಮುಖ್ಯಸ್ಥರಾದ ಲೋರಿ ಗೋಲರ್ ಕಂಪನಿಯಲ್ಲಿ ಆರ್ಟಿಒ ಕುರಿತಾಗಿ ಉದ್ಯೋಗಳಿಗೆ ಇ-ಮೇಲ್ ಕಳುಹಿಸಿದ್ದಾರೆ.

ಹೊಸ ನೀತಿಯಂತೆ ಕಂಪನಿಯ ಉದ್ಯೋಗಿಗಳು ನಿಯೋಜಿಸಲಾದ ಕಚೇರಿಯಿಂದಲೇ ಕೆಲಸ ಮಾಡಬೇಕು ಅಥವಾ ವಾರಕ್ಕೆ ಕನಿಷ್ಠ 3 ದಿನವಾದರೂ ಕಚೇರಿಯಲ್ಲಿ ಹಾಜರಿರಬೇಕು. ಆದರೆ ಈಗಾಗಲೇ ಮನೆಯಿಂದ ಕೆಲಸ ಮಾಡಲು ಅನುಮೋದನೆ ನೀಡಲಾಗಿರುವ ಉದ್ಯೋಗಿಗಳಿಗೆ ಈ ನೀತಿಯಿಂದ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments