ದಲಿತ ಸಿಎಂ ಎಂದು ಅವಮಾನಿಸಬೇಡಿ ಎಂದ ಖರ್ಗೆ

Webdunia
ಗುರುವಾರ, 16 ಮೇ 2019 (14:01 IST)
ಬಿಜೆಪಿಯವರು ಮಾತಿನ ಮಲ್ಲರು.  ಕೇವಲ ಪ್ರಚಾರ ಮಾಡಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ಹೀಗಂತ ಕಾಂಗ್ರೆಸ್ ಹಿರಿಯ ನಾಯಕ ಖರ್ಗೆ ದೂರಿದ್ದಾರೆ.

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದು, ಕುಂದಗೋಳ, ಚಿಂಚೋಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲವು ದಾಖಲು ಮಾಡುತ್ತದೆ ಎಂದರು.

ಉಮೇಶ್ ಜಾಧವ್ ರನ್ನ ರಾಜಕೀಯಕ್ಕೆ ಕರೆತಂದಿದ್ದೇ ನಾನು ಮತ್ತು ಧರ್ಮಸಿಂಗ್.  ನನನ್ನು ಸೋಲಿಸಲು ಮೋದಿ ಸೇರಿ ಬಿಜೆಪಿ ನಾಯಕರು ಕುತಂತ್ರ ಮಾಡಿದ್ದಾರೆ.  ಸಂಸತ್ತಿನಲ್ಲಿ ಬೇರೆಯವರ ತರಹ ನಿದ್ರೆ ಮಾಡಿಲ್ಲ. ಪ್ರತಿಪಕ್ಷ ನಾಯಕನಾಗಿ ಉತ್ತಮ ಕೆಲಸ ಮಾಡಿದ್ದೇನೆ ಎಂದರು.

ಇನ್ನು, ಸಿಎಂ ಹೆಚ್. ಡಿ. ಕುಮಾರಸ್ವಾಮಿ ನೀಡಿರುವ ಖರ್ಗೆ ಸಿಎಂ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದು,  ಪದೇ ಪದೇ ದಲಿತ ಸಿಎಂ ಅಂತ ಹೇಳಿ ನನಗೆ ಅಪಮಾನ ಮಾಡಬೇಡಿ‌.  ಚುನಾವಣೆ ಸಂದರ್ಭದಲ್ಲಿ ಇಂತಹ ಹೇಳಿಕೆ ಬರುತ್ತವೆ ಎಂದರು.

ನಾನು ಈ ಬಗ್ಗೆ ಕೇಳಲ್ಲ, ಅವರು ಈ ಬಗ್ಗೆ ಹೇಳಲ್ಲ ಅಂತ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments