ಪುರುಷನ ಅವತಾರ ತಾಳಿದ ನಟಿ ಖುಷ್ಬೂ!

Webdunia
ಗುರುವಾರ, 23 ಜುಲೈ 2020 (12:54 IST)
Normal 0 false false false EN-US X-NONE X-NONE

ಚೆನ್ನೈ : ದಕ್ಷಿಣ ಭಾರತದ ಖ್ಯಾತ ನಟಿ ಖುಷ್ಬೂ ಪುರುಷನ ಅವತಾರ ತಾಳುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.
 

90ರ ದಶಕದಲ್ಲಿ ತಮ್ಮ ಸೌಂದರ್ಯ, ನಟನೆಯ ಮೂಲಕ ಅಭಿಮಾನಿಗಳ ಮನಗೆದ್ದ ನಟಿ ಖುಷ್ಬೂ ದಕ್ಷಿಣ ಭಾರತದ ಖ್ಯಾತ ನಟಿ ಎನಿಸಿಕೊಂಡರು. ಇತ್ತೀಚಿನ ದಿನಗಳಲ್ಲಿ ಕಿರುತೆರೆಯಲ್ಲಿ ಕಾಣಿಸಿಕೊಳ‍್ಳುತ್ತಿದ್ದಾರೆ. ಈ ನಡುವೆ ಇದೀಗ ಅವರು ಸಾಮಾಜಿಕ ಜಾಲತಾಣದಲ್ಲಿ ಪುರುಷ ವೇಷಧಾರಿ ಫೋಟೋವೊಂದನ್ನು ಪೋಸ್ಟ್ ಮಾಡಿ ‘ನಾನು ಪುರುಷನಾಗಿದ್ದು, ನಿಜಕ್ಕೂ ಕೆಟ್ಟದಾಗಿ ಕಾಣುತ್ತಿಲ್ಲ ಎಂದು ತಿಳಿಸುವುದರ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.

ಆದರೆ ನಟಿ ಖುಷ್ಬೂ ಯಾವುದೇ ಸಿನಿಮಾಕ್ಕಾಗಿ ಈ ಅವತಾರ ತಾಳಿದ್ದಲ್ಲ, ಬದಲಾಗಿ ಫೇಸ್ ಆ್ಯಪ್ ಮೂಲಕ ತನ್ನ ಫೋಟೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ. ಇದಕ್ಕೆ ಅಭಿಮಾನಿಗಳು ಹಲವು ಕಾಮೆಂಟ್ ಗಳನ್ನು ಮಾಡಿದ್ದಾರೆ. ಪುರುಷನಾದ ಖುಷ್ಬೂ ಹ್ಯಾಂಡ್ ಸಮ್ ಆಗಿ ಕಾಣಿಸುತ್ತಿದ್ದು ಹುಡುಗಿಯರು ಬೀಳುತ್ತಾರೆ ಎಂದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಸರ್ಕಾರಿ ನೌಕರರ ಸಾವಿಗೆ ಸಿದ್ದರಾಮಯ್ಯ ರಾಜೀನಾಮೆಯೇ ಪ್ರಾಯಶ್ಚಿತ: ಸಿಟಿ ರವಿ

ಗೃಹಲಕ್ಷ್ಮಿ ಹಣ ಬಂದಿಲ್ಲ ಸಾರ್ ಎಂದು ನಾಟಕವಾಡಿದ ಮಹಿಳೆ: ಡಿಕೆ ಶಿವಕುಮಾರ್ ಮಾಡಿದ್ದೇನು

ಮುಂದಿನ ಸುದ್ದಿ
Show comments