Webdunia - Bharat's app for daily news and videos

Install App

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು ಕಿಡ್ನ್ಯಾಪ್ ನಾಟಕ!

Webdunia
ಭಾನುವಾರ, 30 ಅಕ್ಟೋಬರ್ 2022 (14:19 IST)
ಚೆನ್ನೈ : ಪರೀಕ್ಷೆ ಬರೆಯುವುದನ್ನು ತಪ್ಪಿಸಿಕೊಳ್ಳಲು ತನ್ನನ್ನು ತಾನು ಕಿಡ್ನ್ಯಾಪ್ ಮಾಡಿಕೊಳ್ಳಲು ಯತ್ನಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ.

ಕಿಲ್ಪಾಕ್ ಶಾಲೆಯ 12 ವರ್ಷದ ಬಾಲಕ ಪರೀಕ್ಷೆಗೆ ಹೋಗುವುದಿಲ್ಲ ಎಂದು ತನ್ನ ಪೋಷಕರಿಗೆ ಮನವಿ ಮಾಡಿದ್ದ. ಆದರೆ ಆತನ ಪೋಷಕರು ಒಪ್ಪದ ಹಿನ್ನೆಲೆಯಲ್ಲಿ ಕಿಡ್ನ್ಯಾಪ್ ನಾಟಕವನ್ನು ಆಡಿದ್ದಾನೆ.

ಘಟನೆಗೆ ಸಂಬಂಧಿಸಿ ಪೋಷಕರು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಆದರೆ ಆ ಬಾಲಕ ತಾನಾಗೇ ಮನೆಗೆ ಬಂದಿದ್ದಾನೆ.  ಈ ಹಿನ್ನೆಲೆಯಲ್ಲಿ ಪೊಲೀಸರು ಬಾಲಕನನ್ನು ವಿಚಾರಣೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments