Webdunia - Bharat's app for daily news and videos

Install App

ಅಪಹರಿಸಿದ ಬಾಲಕನನ್ನು ಬಚ್ಚಿಡಲಾಗದೆ ಅಪಹರಣಕಾರರು ಕೊನೆಗೆ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 16 ಫೆಬ್ರವರಿ 2021 (09:19 IST)
ಗ್ರೇಟರ್ ನೊಯ್ಡಾ: ಇಬ್ಬರು ವ್ಯಕ್ತಿಗಳು ಅಪಹರಿಸಿದ 4 ವರ್ಷದ ಬಾಲಕನನ್ನು ಎಲ್ಲಿ ಬಚ್ಚಿಡುವುದು ಎಂದು ತಿಳಿಯದೆ ಕೊಲೆ ಮಾಡಿದ ಘಟನೆ ಗ್ರೇಟರ್ ನೊಯ್ಡಾದ ಸೂರಜ್ ಪುರದ ಜೌಗು ಪ್ರದೇಶದಲ್ಲಿ ನಡೆದಿದೆ.

ಹಣಕ್ಕಾಗಿ ಯುವರಿಬ್ಬರು ಬಾಲಕನನ್ನು ಅಪಹರಿಸಿದ್ದಾರೆ. ಆದರೆ ಬಾಲಕ ನಾಪತ್ತೆಯಾಗಿರುವ ಬಗ್ಗೆ ಆತನ ಕುಟುಂಬದವರು ಪ್ರಕರಣ ದಾಖಲಿಸಿದ್ದರು. ಇದರಿಂದ ಭಯಗೊಂಡ ಅಪಹರಣಕಾರರು ಬಾಲಕನನ್ನು ಪೊಲೀಸರ ಕಣ್ಣಿಂದ ತಪ್ಪಿಸ ಬಚ್ಚಿಡಲು ಸಾಧ್ಯವಾಗದೆ ಆತನನ್ನು ಕೊಲೆ ಮಾಡಿದ್ದಾರೆ.  ಹೀಗಾಗಿ ಬಾಲಕನ ಶವ ಇತ್ತೀಚೆಗೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಕೊಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಆರೋಪಿಗಳು ಸಿಕ್ಕಿಹಾಕಿಕೊಂಡಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments