Publish Date: Sat, 02 Dec 2023 (18:21 IST)
Updated Date: Sat, 02 Dec 2023 (18:20 IST)
ಸರ್ಕಾರಿ ಶಿಕ್ಷಕನನ್ನು ಅಪಹರಿಸಿ, ಬಲವಂತದಿಂದ ಮದುವೆ ಮಾಡಿಸಿದ ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನಡೆದಿದೆ.
ಇತ್ತೀಚೆಗಷ್ಟೇ ಬಿಹಾರ ಪಬ್ಲಿಕ್ ಸರ್ವಿಸ್ ಕಮಿಷನ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಉತ್ಕ್ರಮಿತ್ ಮಧ್ಯ ವಿದ್ಯಾಲಯದಲ್ಲಿ ಹೊಸದಾಗಿ ನೇಮಕಗೊಂಡ ಶಿಕ್ಷಕ ಗೌತಮ್ ಕುಮಾರ್‌ನನ್ನು ಅಪಹರಿಸಿ ಬಲವಂತವಾಗಿ ಮಗಳನ್ನು ವರಿಸುವಂತೆ ಅಪಹರಣಕಾರರು ಗುಂಡಿನ ದಾಳಿ ನಡೆಸಿ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.