Webdunia - Bharat's app for daily news and videos

Install App

ಪೊಲೀಸರ ಎದುರೇ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆಗೈದ ದುಷ್ಕರ್ಮಿ

Webdunia
ಗುರುವಾರ, 27 ಸೆಪ್ಟಂಬರ್ 2018 (08:39 IST)
ಹೈದರಾಬಾದ್ : ಜನ ಸಂಚಾರವಿರುವ ರಸ್ತೆಯ ಮಧ್ಯದಲ್ಲಿ ಪೊಲೀಸರ ಎದುರೇ ದುಷ್ಕರ್ಮಿಯೊಬ್ಬ ವ್ಯಕ್ತಿಯೊರ್ವನನ್ನು ಮಚ್ಚಿನಿಂದ ಕೊಚ್ಚಿ, ಕೊಚ್ಚಿ ಕೊಲೆ ಮಾಡಿದ ಅಮಾನವೀಯ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ.


ರಮೇಶ್ (30) ಕೊಲೆಯಾದ ದುರ್ದೈವಿ. ಇತ ಈ ಹಿಂದೆ ಮಹೇಶ್ ಗೌಡ ಎಂಬವರನ್ನು ಕೊಲೆ ಮಾಡಿದ್ದ. ಆದಕಾರಣ ವಿಚಾರಣೆಗೆಂದು ಕೋರ್ಟ್ ಗೆ ಹಾಜರಾಗಲು ಹೊರಟಿದ್ದ ವೇಳೆ ದುಷ್ಕರ್ಮಿಯೊಬ್ಬ ರಮೇಶ್ ನ ಮೇಲೆ ದಾಳಿ ಮಾಡಿ ರಸ್ತೆಯ ಮಧ್ಯದಲ್ಲೆ ಜನರು, ಪೊಲೀಸರನ್ನು ಲೆಕ್ಕಿಸದೇ ಮಚ್ಚಿನಿಂದ ಕೊಚ್ಚಿ, ಕೊಚ್ಚಿ ಕೊಲೆ ಮಾಡಿದ್ದಾನೆ. ಬಳಿಕ ತಾನೆ ಪೊಲೀಸರಿಗೆ ಶರಣಾಗಿದ್ದಾನೆ.


ಈ ವೇಳೆ ಸ್ಥಳದಲ್ಲಿಯೇ ಇದ್ದ ಜನರು ಹಾಗೂ ಪೊಲೀಸರು ಹಲ್ಲೆಯನ್ನು ತಡೆಯಲು ಯತ್ನಿಸಿ ವಿಫಲರಾಗಿದ್ದಾರೆ. ಈ ದೃಶ್ಯವನ್ನು ಕೆಲವರು ತಮ್ಮ ಮೊಬೈನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣ ಹರಿಬಿಟ್ಟಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments