ತಲೆಗೆ ಸುತ್ತಿಗೆಯಿಂದ ಹೊಡೆದು ಹತ್ಯೆ!

Webdunia
ಮಂಗಳವಾರ, 26 ಜುಲೈ 2022 (12:41 IST)
ಲಕ್ನೋ : ಅನೈತಿಕ ಸಂಬಂಧದ ಶಂಕೆ ಹಿನ್ನೆಲೆ ವಿಧವೆಯಾಗಿದ್ದ ಅತ್ತಿಗೆಯ ತಲೆಗೆ ವ್ಯಕ್ತಿಯೋರ್ವ ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿದ್ದಾನೆ.
 
ಟ್ವಿಂಕಲ್(25) ಮೃತ ಮಹಿಳೆಯಾಗಿದ್ದು, ಆರೋಪಿಯನ್ನು ಅಭಿಷೇಕ್ ಎಂದು ಗುರುತಿಸಲಾಗಿದೆ. ಟ್ವಿಂಕಲ್ಗೆ ಮೂವರು ಮಕ್ಕಳಿದ್ದಾರೆ.

ಟ್ವಿಂಕಲ್, ಮೀರತ್ ಜಿಲ್ಲೆಯ ಜಾನಿ ಪೊಲೀಸ್ ಠಾಣೆ ವ್ಯಾಪ್ತಿಯ ಖಾನ್ಪುರ್ ಗ್ರಾಮದ ಗೌರವ್ ಅವರನ್ನು 2017ರಲ್ಲಿ ವಿವಾಹವಾಗಿದ್ದರು. ಆದರೆ ಅವರ ಪತಿ 2021ರ ಟ್ರಕ್ ಅಪಘಾತದಲ್ಲಿ ನಿಧನರಾದರು. 

ಅತ್ತಿಗೆ ಪದೇ, ಪದೇ ಫೋನ್ನಲ್ಲಿ ಮಾತನಾಡುತ್ತಿರುವುದನ್ನು ಕಂಡು ಆರೋಪಿ ಅಭಿಷೇಕ್ಗೆ ಆಕೆಯ ನಡವಳಿಕೆಯ ಮೇಲೆ ಅನುಮಾನ ಮೂಡಿತ್ತು.

ಇದೀಗ ಅಭಿಷೇಕ್ ಅನ್ನು ಬಂಧಿಸಲಾಗಿದ್ದು, ಕೃತ್ಯವೆಸಗಲು ಆರೋಪಿ ಬಳಸಿದ್ದ ಸುತ್ತಿಗೆಯನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಟ್ವಿಂಕಲ್ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರ್ನಿಂಗ್ ಕೊಡಲು ಹೋಗಿ ಮಹತ್ವದ ಸುಳಿವು ಬಿಟ್ಟುಕೊಟ್ರಾ ಡಿಕೆ ಶಿವಕುಮಾರ್‌

ಕೊಳದಲ್ಲಿ ಮೀನು ಹಿಡಿಯುತ್ತಿರುವುದನ್ನು ನೋಡಿ ರಾಹುಲ್ ಗಾಂಧಿ ಏನ್ ಮಾಡಿದ್ರು ನೋಡಿ, Video

ಆರ್‌ಎಸ್‌ಎಸ್ ಬಗ್ಗೆ ಮಾತನಾಡದಿದ್ರೆ ಟಿಕೆಟ್ ಸಿಗಲ್ಲ: ಮತ್ತೇ ಪ್ರಿಯಾಂಕ್ ಖರ್ಗೆ ಕಿಡಿ

ವಿಷಗಾಳಿಯಿಂದ ರಾಷ್ಟ್ರ ರಾಜಧಾನಿ ಜನರನ್ನು ರಕ್ಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಆಗ್ರಹ

ಬೆಂಗಳೂರು ರಕ್ಷಿಸಿ, ಟನಲ್ ರೋಡ್ ನಿಲ್ಲಿಸಿ ಘೋಷಣೆಯಡಿ ಸಹಿಸಂಗ್ರಹ ಆರಂಭಿಸಿದ ಬಿಜೆಪಿ

ಮುಂದಿನ ಸುದ್ದಿ
Show comments