ಆಸ್ತಿಗಾಗಿ ತಾಯಿಯನ್ನೇ ಕೊಂದ!

Webdunia
ಶನಿವಾರ, 19 ಫೆಬ್ರವರಿ 2022 (13:57 IST)
ಅಮರಾವತಿ : ವ್ಯಕ್ತಿಯೊಬ್ಬ ತನ್ನ ತಾಯಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದ್ದು, ಈ ಘಟನೆ ಸದ್ಯ ಭಾರೀ ವೈರಲ್ ಆಗುತ್ತಿದೆ.

ನಾಗಮಣಿ ಹಲ್ಲೆಗೊಳಗಾದ ಮಹಿಳೆ ಹಾಗೂ ಶೇಷು ಆರೋಪಿ. ಆಂಧ್ರಪ್ರದೇಶದ ಗುಂಟುರು ಜಿಲ್ಲೆಯ ತಾಡಪಲ್ಲಿಯ ಬ್ರಹ್ಮಾನಂದಪುರಂನಲ್ಲಿ ಈ ಘಟನೆ ನಡೆದಿದೆ. ವರ್ಷಗಳ ಹಿಂದೆ ಅಂದಿನ ಆಂಧ್ರ ಸರ್ಕಾರ ನಾಗಮಣಿ ಅವರ ಪತಿ ವೆಂಕಟೇಶ್ವರರಾವ್ ಅವರಿಗೆ ಭೂಮಿ ಮಂಜೂರು ಮಾಡಿತ್ತು.

ಕಷ್ಟಪಟ್ಟು ಅವರು ಮನೆ ಕಟ್ಟಿದ್ದರು. ಆದರೆ ನಾಗಮಣಿ ಅವರ ಪತಿ ಮೂರು ವರ್ಷಗಳ ಹಿಂದೆ ನಿಧನರಾದರು. ಈ ದಂಪತಿಗೆ ಮಗ ಹಾಗೂ ಮಗಳು ಇದ್ದಾರೆ.

ತಂದೆಯ ನಿಧನದ ನಂತರ ಬೇರೆ ಊರಿನಲ್ಲಿ ಕೆಲಸ ಮಾಡುತ್ತಿದ್ದ ಶೇಷು ಪತ್ನಿಯೊಂದಿಗೆ ತನ್ನ ಗ್ರಾಮಕ್ಕೆ ಬಂದು ವಾಸಿಸತೊಡಗಿನು. ಈ ಖುಷಿ ನಾಗಮಣಿಗೆ ಹೆಚ್ಚು ದಿನಗಳ ಕಾಲ ಉಳಿಯಲಿಲ್ಲ. ಅವಳಿಗೆ ಶೇಷು ದಿನನಿತ್ಯ ಆಸ್ತಿಗಾಗಿ ಕಿರುಕುಳ ನೀಡುತ್ತಿದ್ದ. ಜೊತೆ ತಾಯಿಯ ಮೇಲೆ ಅಮಾನುಷವಾಗಿ ವರ್ತಿಸುತ್ತಿದ್ದ.  

ಇದನ್ನು ಗಮನಿಸಿದ ಸ್ಥಳೀಯರು ಈ ಹಿಂದೆ ಶೇಷುಗೆ ಛೀಮಾರಿ ಹಾಕಿದರೂ ವರ್ತನೆ ಬದಲಿಸಿಕೊಳ್ಳಲಿಲ್ಲ. ಇರಿಂದಾಗಿ ಸ್ಥಳೀಯರು ಪೊಲೀಸರಿಗೆ ಆತನ ವಿರುದ್ಧ ತಾಯಿಗೆ ಹಲ್ಲೆ ಮಾಡುತ್ತಿರುವ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರ ರಾಜ್ಯದಲ್ಲಿ ಭಾರೀ ಮಳೆಯಿರಲಿದೆಯಾ ಇಲ್ಲಿದೆ ವಿವರ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಮುಂದಿನ ಸುದ್ದಿ
Show comments