Select Your Language

Notifications

webdunia
webdunia
webdunia
webdunia

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ: 2 ಸಾವು, 10 ಮಂದಿ ರಕ್ಷಣೆ

himachal pradesh
bengalore , ಬುಧವಾರ, 11 ಆಗಸ್ಟ್ 2021 (17:00 IST)
ಹಿಮಾಚಲ ಪ್ರದೇಶದ ಕಿನ್ನೌರ್ ಪ್ರದೇಶದಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಇಬ್ಬರು ಮೃತಪಟ್ಟು 3
0ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. 10 ಮಂದಿಯನ್ನು ರಕ್ಷಿಸಲಾಗಿದೆ.
ಭೂ ಕುಸಿತದಿಂದ ಕಿನ್ನೌರ್ ನಿಂದ ಹರಿದ್ವಾರಕ್ಕೆ ತೆರಳುತ್ತಿದ್ದ ಬಸ್ ಹಾಗೂ ಇನ್ನಿತರ ವಾಹನಗಳ ಮೇಲೆ ಮಣ್ಣು ಜಾರಿಬಿದ್ದಿದ್ದು, ವಾಹನಗಳಲ್ಲಿದ್ದವರು ಮಣ್ಣಿನಡಿ ಸಿಲುಕಿರುವ ಶಂಕೆ ಇದೆ.
ಬಸ್ ನಲ್ಲಿ 30 ಮಂದಿ ಪ್ರಯಾಣಿಕರು ಇದ್ದರು ಎಂದು ಹೇಳಲಾಗಿದ್ದು, ಬಸ್ ಸಂಪೂರ್ಣ ಹಾನಿಯಾಗಿದ್ದು, ಸಂಪೂರ್ಣ ಮಣ್ಣಿನಿಂದ ಮುಚ್ಚಿಕೊಂಡಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಶಾಸಕ ಇದಿನಬ್ಬ ಮನೆಗೆ ನುಗ್ಗಲು ಯತ್ನ: ಭಜರಂಗ ದಳ ಕಾರ್ಯಕರ್ತರ ಬಂಧನ