ಈಗ ಓಡಿ ಮಹೇಶಣ್ಣ ಓಡಿ ಎಂದು ಕಾಲೆಳೆದ ಕಿರಿಕ್ ಕೀರ್ತಿ

Sampriya
ಮಂಗಳವಾರ, 23 ಸೆಪ್ಟಂಬರ್ 2025 (21:01 IST)
Photo Credit X
ಬೆಂಗಳೂರು: ಒಂದು ವರ್ಷ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಆದೇಶ ಹೊರಡಿಸಿದ ಸಂಬಂಧ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಕಾಲೆಳೆದು ನಿರೂಪಕ ಕಿರಿಕ್ ಕೀರ್ತಿ ಪೋಸ್ಟ್ ಮಾಡಿದ್ದಾರೆ. 

ಧರ್ಮಸ್ಥಳ ಪರ ಧ್ವನಿ ಎತ್ತುತ್ತಿರುವ ಕಿರಿಕ್ ಕೀರ್ತಿ ಅವರು ಇದೀಗ ಮಹೇಶ್ ಶೆಟ್ಟಿ ಅವರ ಗಡಿಪಾರು ಆದೇಶ ಸಂಬಂಧ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. 

ಈಗ ಓಡಿ ಮಹೇಶಣ್ಣ ಓಡಿ... ಒಂದು ವರ್ಷದ ಕಾಲ ದಕ್ಷಿಣ ಕನ್ನಡ ಜಿಲ್ಲೆಯಿಂದ ತಿಮ್ಮರೋಡಿ ಗಡಿಪಾರು..ಏನೂ ಮಾಡಿಲ್ಲ ಅಂದ್ರೆ ಯಾಕೆ ಗಡಿಪಾರು ಮಾಡ್ತಾರೋ ಯೋಚಿಸಿ ಮಬ್ಬುಗಳೇ ಎಂದು ಬರೆದುಕೊಂಡಿದ್ದಾರೆ. 

ಮಹೇಶ್ ಶೆಟ್ಟಿ ಅವರು ವಿಡಿಯೋ ಸಂದರ್ಶನದಲ್ಲಿ, ಸೌಜನ್ಯ ಪರ ಹೋರಾಟದ ಸಂದರ್ಭದಲ್ಲಿ ನನ್ನನ್ನು ಬಂಧಿಸಲು ಪೊಲೀಸರು ಬರುವ ಸುದ್ದಿ ತಿಳಿದು, ನನಗೆ ಕರೆ ಮಾಡಿ, ಓಡಿ ಮಹೇಶನ್ಣ ಓಡಿ ಎಂದು ಒಬ್ಬರು ಹೇಳಿದ್ದರು.  

ಇದೀಗ ಅದೇ ಕಿರಿಕ್ ಕೀರ್ತಿ ಅದೇ ವಿಚಾರವನ್ನು ಮುಂದಿಟ್ಟು ಮಹೇಶ್ ಶೆಟ್ಟಿ ಅವರನ್ನು ಕುಟುಕಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆಗಳಿಗೆ ದಸರಾ ರಜೆ ಏಕಾಏಕಿ ವಿಸ್ತರಿಸಿದ ಸಿಎಂ ಸಿದ್ದರಾಮಯ್ಯ, ಕಾರಣ ಏನ್ ಗೊತ್ತಾ

ರಾಮನಿಗೆ ಅಗೌರವ ತೋರುವುದು ವಾಲ್ಮೀಕಿಯನ್ನು ಅವಮಾನಿಸಿದ ಹಾಗೇ: ಯೋಗಿ

ರಾಮಾಯಣವನ್ನು ಪಠ್ಯದಲ್ಲಿ ಸೇರಿಸುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ನಿರ್ಧಾರ

ಸರ್ವೇ ವೇಳೆ ಮೂವರು ಸಿಬ್ಬಂದಿ ಸಾವು: ಕುಟುಂಬಕ್ಕೆ 20ಲಕ್ಷ ಪರಿಹಾರ ಘೋಷಿಸಿದ ಸಿಎಂ

ದೀಪಾವಳಿ ಹಬ್ಬಕ್ಕೆ ದಿನಗಣನೆ: ಪಟಾಕಿ ದುರಂತ ತಡೆಗೆ ಪೊಲೀಸ್ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

ಮುಂದಿನ ಸುದ್ದಿ
Show comments