Webdunia - Bharat's app for daily news and videos

Install App

ಆಪ್ ಸೇರಿದ ಬಿಜೆಪಿ ನಾಯಕನ ಪತ್ನಿ

Webdunia
ಸೋಮವಾರ, 14 ನವೆಂಬರ್ 2016 (15:09 IST)
ಬಿಜೆಪಿಯಿಂದ ಅಮಾನತಾಗಿರುವ ದರ್ಭಾಂಗ್ ಸಂಸದ ಕೀರ್ತಿ ಆಜಾದ್ ಪತ್ನಿ ಪೂನಮ್ ಆಜಾದ್ ಆಮ್ ಆದ್ಮಿ ಪಕ್ಷಕ್ಕೆ ಸೇರಿದ್ದಾರೆ. 
ಇತ್ತೀಚಿಗೆ ಅರವಿಂದ ಕೇಜ್ರಿವಾಲ್ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದ ಅವರು ಭಾನುವಾರ್ ಅಧಿಕೃತವಾಗಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.  ನಾವು ಪೂನಮ್ ಆಜಾದ್ ಸಂಪರ್ಕದಲ್ಲಿದ್ದೇವೆ. ಹಲವು ದಿನಗಳಿಂದ ಆಪ್ ಸೇರುವ ಆತುರದಲ್ಲಿದ್ದ ಅವರು, ಇಂದು ಔಪಚಾರಿಕ ಚರ್ಚೆ ಬಳಿಕ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದರು. ನವೆಂಬರ್ 13 ರಂದು ಅವರು ಪಕ್ಷ ಸೇರಲು ಒಪ್ಪಿಕೊಂಡಿದ್ದರು ಎಂದು ಆಪ್ ಹಿರಿಯ ನಾಯಕ ಸಂಜಯ್ ಸಿಂಗ್ ಹೇಳಿದ್ದಾರೆ. 
 
ಪೂನಮ್ ಬಿಜೆಪಿ ದೆಹಲಿ ಯುನಿಟ್ ವಕ್ತಾರೆಯಾಗಿದ್ದರು. ಈ ಹಿಂದೆ ಅವರು ಉಪಾಧ್ಯಕ್ಷೆಯಾಗಿ ಸಹ ಕಾರ್ಯ ನಿರ್ವಹಿಸಿದ್ದರು.  3 ಬಾರಿ ಬಿಜೆಪಿಯ ರಾಷ್ಟ್ರೀಯ ಕಾರ್ಯಾಕಾರಣಿ ಸದಸ್ಯೆಯಾಗಿ ಸಹ ಕಾರ್ಯ ನಿರ್ವಹಿಸಿದ್ದರು. ಎರಡು ದೇಶಕಗಳ ಕಾಲ ಬಿಜೆಪಿಯಲ್ಲಿದ್ದ ಅವರು, 2003ರಲ್ಲಿ ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ವಿರುದ್ಧ ಸ್ಪರ್ಧಿಸಿ ಸೋತಿದ್ದರು.
 
ಪೂನಮ್ ಪತಿ ಕೀರ್ತಿ 2015ರಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ಅವರನ್ನು ಸಾರ್ವಜನಿಕವಾಗಿ ಟೀಕಿಸಿ ಪಕ್ಷದಿಂದ ಅಮಾನತಾಗಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾನುವಾರ ನಮ್ಮ ಮೆಟ್ರೋ ವ್ಯತ್ಯಯ: ಯಾವ ಮಾರ್ಗದಲ್ಲಿ ಮೆಟ್ರೊ ಇಲ್ಲ ಇಲ್ಲಿದೆ ವಿವರ

ವಿಮಾನವನ್ನು ಕ್ರ್ಯಾಶ್ ಮಾಡುವುದಾಗಿ ವಿಮಾನದೊಳಗೆ ಬೆಂಗಳೂರು ವೈದ್ಯೆ ಚೀರಾಟ, ಹೊರಕಳುಹಿಸಿದ ಕ್ಯಾಬಿನ್ ಸಿಬ್ಬಂದಿ

Video: ಅಂಬೇಡ್ಕರ್ ಫೋಟೋ ಮುಂದೆ ಕಾಲ ಮೇಲೆ ಕಾಲು ಹಾಕಿ ಕೂತಿದ್ದ ಲಾಲೂ ಪ್ರಸಾದ್: ಮೋದಿ ವಾಗ್ದಾಳಿ

ಬಿಜೆಪಿ ಪಕ್ಷದೊಳಗಿನ ಅತೃಪ್ತಿ ಬಗ್ಗೆ ಮಾತನಾಡಿದ ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments