Webdunia - Bharat's app for daily news and videos

Install App

ನೂತನ ವಿದೇಶಾಂಗ ಸಚಿವ ಜೈಶಂಕರ್ ಬಗ್ಗೆ ನಿಮಗೆ ಗೊತ್ತಾ?

Webdunia
ಶನಿವಾರ, 1 ಜೂನ್ 2019 (08:45 IST)
ನವದೆಹಲಿ: ಪ್ರಧಾನಿ ಮೋದಿ ಸಂಪುಟದಲ್ಲಿ  ಈ ಬಾರಿ ವಿದೇಶಾಂಗ ಸಚಿವರಾಗಿ ಸುಬ್ರಹ್ಮಣ್ಯಂ ಜೈಶಂಕರ್ ಅವರಿಗೆ ಮಣೆ ಹಾಕಲಾಗಿದೆ. ಇದುವರೆಗೆ ಈ ಹೆಸರು ಅಷ್ಟೊಂದು ಪರಿಚಿತವಾಗಿರಲಿಲ್ಲ. ಇದ್ದಕ್ಕಿದ್ದ ಹಾಗೆ ಜೈಶಂಕರ್ ಹೆಸರು ಕೇಳಿಬಂದಾಗ ಅವರು ಯಾರು ಎಂಬ ಕುತೂಹಲ ಬಂದೇ ಬರುತ್ತದೆ.


ಅದೂ ನಮ್ಮ ದೇಶದ ವಿದೇಶಾಂಗ ಸಚಿವರ ಬಗ್ಗೆ ನಮಗೆ ಗೊತ್ತಿರಲೇಬೇಕಲ್ಲವೇ? ಇಷ್ಟೊಂದು ಪ್ರಭಾವಿ ಖಾತೆಯನ್ನು ಮೋದಿ ಜೈಶಂಕರ್ ಹೆಗಲಿಗೇರಿಸಲು ಕಾರಣವೇನು ಗೊತ್ತಾ?

ದೆಹಲಿ ಮೂಲದ ಜೈಶಂಕರ್ ಮೂಲತಃ ಅಮೆರಿಕಾದಲ್ಲಿ ಭಾರತೀಯ ರಾಯಭಾರಿಯಾಗಿ, ವಿದೇಶಾಂಗ ಕಾರ್ಯದರ್ಶಿಯಾಗಿ ಕೆಲಸ ಮಾಡಿದ ಅನುಭವಿ. ಭಾರತ ಮತ್ತು ಅಮೆರಿಕಾ ನಡುವಿನ ಪರಮಾಣು ಒಪ್ಪಂದದಲ್ಲಿ ಪ್ರಮುಖ ಪಾತ್ರ ವಹಿಸಿದವರು ಇದೇ ಜೈಶಂಕರ್.

ಇವರ ಸೇವೆ ಪರಿಗಣಿಸಿ ಪದ್ಮಶ್ರೀ ಪ್ರಶಸ್ತಿಯೂ ಇವರಿಗೆ ಒಲಿದು ಬಂದಿದೆ. ವಿದೇಶಾಂಗ ವಿಚಾರಗಳಲ್ಲಿ ಅಪಾರ ಅನುಭವ ಹೊಂದಿರುವ ಜೈಶಂಕರ್ ಇದೇ ಮೊದಲ ಬಾರಿಗೆ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments