ಪ್ರೇಮಿಯ ಗುಪ್ತಾಂಗ ಕತ್ತರಿಸಿ ಹಾಕಿದ ಹಾಟ್ ಪ್ರಿಯತಮೆ

Webdunia
ಗುರುವಾರ, 21 ಸೆಪ್ಟಂಬರ್ 2017 (16:57 IST)
ಆಘಾತಕಾರಿ ಘಟನೆಯೊಂದರಲ್ಲಿ ಮಹಿಳೆಯೊಬ್ಬಳು, ಮಲ್ಲಪುರಂ ನಗರದ ಲಾಡ್ಜ್‌ನಲ್ಲಿ ವ್ಯಕ್ತಿಯೊಬ್ಬನ ಗುಪ್ತಾಂಗ ಕತ್ತರಿಸಿ ಹಾಕಿ ಪೊಲೀಸರ ಅತಿಥಿಯಾಗಿದ್ದಾಳೆ.
ಪುರದೂರು ಮೂಲದ 26 ವರ್ಷ ವಯಸ್ಸಿನ ಇರ್ಶಾದ್‌, ಲಾಡ್ಜ್‌ನ ಕೋಣೆಯ ಹೊರಗೆ ರಕ್ತಸಿಕ್ತವಾಗಿ ಬಿದ್ದಿರುವುದು ಕಂಡ ಹೋಟೆಲ್ ಮಾಲೀಕ, ಗಾಬರಿಯಾಗಿ ಕೂಡಲೇ ಆತನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. 
 
ಗುಪ್ತಾಂಗ ಕತ್ತರಿಸಿಕೊಂಡ ವ್ಯಕ್ತಿ ಮತ್ತು ಮಹಿಳೆ ಹಿಂದಿನ ದಿನ ಕುಟ್ಟಿಪುರಂನಲ್ಲಿರುವ ಲಾಡ್ಜ್‌ಗೆ ವಾಸಕ್ಕಾಗಿ ಆಗಮಿಸಿದ್ದರು. ಲಾಡ್ಜ್‌ ಕೋಣೆಯಲ್ಲಿಯೇ ಮಹಿಳೆ,  ಇರ್ಶಾದ್‌ನ ಗುಪ್ತಾಂಗ ಕತ್ತರಿಸಿ ಹಾಕಿರುವುದು ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಪೆರುಂಬಾವೂರ್ ಮೂಲದ ಮಹಿಳೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಪ್ರಸಕ್ತ ವರ್ಷದ ಆರಂಭದಲ್ಲಿ 23 ವರ್ಷ ವಯಸ್ಸಿನ ಕಾನೂನು ವಿದ್ಯಾರ್ಥಿನಿಯೊಬ್ಬಳು ಸ್ವಯಂಘೋಷಿತ ದೇವಮಾನವ ಗಂಗೇಶಾನಂದ್ ಸ್ವಾಮಿ ಗುಪ್ತಾಂಗ ಕತ್ತರಿಸಿ ಹಾಕಿದ್ದನ್ನು ಸ್ಮರಿಸಬಹುದು. ವಿದ್ಯಾರ್ಥಿನಿಯ ಕ್ರೂರ ಕೃತ್ಯ ರಾಷ್ಟ್ರಮಟ್ಟದ ಸುದ್ದಿಯಾಗಿತ್ತು.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ