Daily Horoscope
✕

ಕರ್ನಾಟಕ ಸಿಎಂ ಬದಲಾವಣೆ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ

Sampriya
ಭಾನುವಾರ, 11 ಜನವರಿ 2026 (16:49 IST)
Photo Credit X
ಬೀದರ್: ರಾಜ್ಯ ರಾಜಕರಾಣದಲ್ಲಿ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಗುದ್ದಾಟ ಬೆನ್ನಲ್ಲೇ ಬೀದರ್‌ನಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯವನ್ನು ನುಡಿದಿದ್ದಾರೆ. 

ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆಯಿಲ್ಲ. ಯುಗಾದಿವರೆಗೂ ಸರ್ಕಾರ ಏನೂ ಬದಲಾವಣೆ ಆಗೋದಿಲ್ಲ ಎಂದರು. 

ಇದೀಗ ಉದ್ಭವಿಸಿರುವ ಸಿಎಂ ಬದಲಾವಣೆ ವಿಚಾರದಲ್ಲಿ ಸಿದ್ದರಾಮಯ್ಯನವರೇ ಬಿಟ್ಟುಕೊಟ್ಟರೆ ಬೇರೆಯವರು ಆಗಬಹುದು. ಆದರೆ, ಸಿಎಂ ಸಿದ್ದರಾಮಯ್ಯ ಬದಲಾವಣೆ ಯಾರ ಕೈಯಲ್ಲೂ ಮಾಡೋಕೆ ಆಗಲ್ಲ ಎಂದರು.


ಸಿದ್ದರಾಮಯ್ಯ ಅವರು ಸಿಎಂ ಸ್ಥಾನವನ್ನು ಬಿಟ್ಟು ಕೊಡುವುದು ಇಲ್ಲ, ಇಳಿಯೋದು ಇಲ್ಲ. ಯುಗಾದಿ ಕಳೆದ ಮೇಲೆ ಸಿಎಂ ಬದಲಾವಣೆ ಬಗ್ಗೆ ಹೇಳ್ತೇನೆ. ಸಿಎಂ ಆಕಾಂಕ್ಷಿಯಾಗಿರುವ ಡಿ.ಕೆ.ಶಿವಕುಮಾರ್‌ ನಮಗೆ ಬೇಕಾದವರು. ಆದರೆ, ಸಿಎಂ ರೇಸ್‌ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಜಿ.ಪರಮೇಶ್ವರ್ ಸೇರಿದಂತೆ ಇನ್ನೂ ಹಲವರು ಇದ್ದಾರೆ. ದಿವ್ಯ ಯೋಗ ಯಾರಿಗೆ ಇದೆಯೋ ಅವರು ಸಿಎಂ ಆಗುತ್ತಾರೆ. ಆದರೆ, ಸಿಎಂ‌ ಅವರನ್ನು ಸದ್ಯಕ್ಕೆ ಇಳಿಸೋದು ಕಷ್ಟ ಎಂದು ಭವಿಷ್ಯ ನುಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments