Webdunia - Bharat's app for daily news and videos

Install App

500, 1000 ನೋಟು ರದ್ದು ; ಸೆಕ್ಸ್ ವರ್ಕರ್ಸ್ ಪರದಾಟ

Webdunia
ಶುಕ್ರವಾರ, 11 ನವೆಂಬರ್ 2016 (16:35 IST)
ಪ್ರಧಾನಿ ಮೋದಿ  ದಿಢೀರ್ ಆಗಿ  ದೊಡ್ಡ ಮುಖಬೆಲೆ ನೋಟುಗಳನ್ನು ರದ್ದುಗೊಳಿಸಿದ್ದು ಆಸ್ಪತ್ರೆ, ಅಂಗಡಿ ಸೇರಿದಂತೆ ಎಲ್ಲು ಕೂಡ ಹಳೆಯ ನೋಟುಗಳನ್ನು ಸ್ವೀಕರಿಸಲು ಒಪ್ಪುತ್ತಿಲ್ಲ. ಆದರೆ ಸೆಕ್ಸ್ ವರ್ಕರ್ಸ್ ಈ ಬದಲಾವಣೆಯನ್ನು ಅಳವಡಿಸಿಕೊಳ್ಳಲು ಪರದಾಡುತ್ತಿದ್ದಾರೆ. 
ಕೋಲ್ಕತ್ತಾದ ಕುಖ್ಯಾತ ರೆಡ್ ಲೈಟ್ ಪ್ರದೇಶದಲ್ಲಿ ಲೈಂಗಿಕ ಕಾರ್ಯಕರ್ತೆಯರಾಗಿ ಕೆಲಸ ಮಾಡುವ ಮಹಿಳೆಯರಿಗೆ ಕೇಂದ್ರ ಸರ್ಕಾರದ ಈ ನಡೆ ಅತ್ತ ಉಗುಳಲೂ ಆಗದ, ಇತ್ತ ನುಂಗಲು ಆಗದ ಪರಿಸ್ಥಿತಿಯನ್ನು ತಂದೊಡ್ಡಿದೆ. ಒಂದು ವೇಳೆ ಅವರು ಹಳೆಯ ನೋಟುಗಳನ್ನು ನಿರಾಕರಿಸಿದರೆ ಅವರ ದಂಧೆಗೆ ಪೆಟ್ಟು ಬೀಳುತ್ತದೆ. ಒಪ್ಪಿ ಹಣ ತೆಗೆದುಕೊಂಡು ಅದನ್ನು ಬ್ಯಾಂಕ್‌ನಲ್ಲಿ ಬದಲಾಯಿಕೊಳ್ಳೋಣವೆಂದುಕೊಂಡರೆ ಅವರ ಬಳಿ ಯಾವುದೇ ಕಾನೂನುಬದ್ಧ ದಾಖಲೆಗಳಿಲ್ಲ. ಅವರ ಬಾಗಿಲಲ್ಲಿಗ ಅಘೋಷಿತ ಸಂಕಟ ಬಂದು ನಿಂತಿದೆ. 
 
ಕೋಲ್ಕತ್ತಾದ ಇತರ ನಾಗರಿಕರು ಹಣವನ್ನು ಬದಲಾಯಿಸಿಕೊಳ್ಳಲು ಬ್ಯಾಂಕ್ ಮುಂದೆ ಸರತಿ ಸಾಲಲ್ಲಿ ನಿಂತಿದ್ದರೆ, ಲೈಂಗಿಕ ಕಾರ್ಯಕರ್ತರು ಅಡಕತ್ತರಿಯಲ್ಲಿ ಸಿಕ್ಕು ಒದ್ದಾಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ