Webdunia - Bharat's app for daily news and videos

Install App

ಕೋಲ್ಕತ್ತಾ: ತರಗತಿಯಲ್ಲಿ ವಿದ್ಯಾರ್ಥಿಯನ್ನೇ ವರಿಸಿದ ಪ್ರೊಫೆಸರ್‌, ವಿಡಿಯೋ ವೈರಲ್

Sampriya
ಬುಧವಾರ, 29 ಜನವರಿ 2025 (18:58 IST)
Photo Courtesy X
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸರ್ಕಾರಿ ಸ್ವಾಮ್ಯದ ವಿಶ್ವವಿದ್ಯಾನಿಲಯದಲ್ಲಿ ತರಗತಿಯಲ್ಲಿ ವಿದ್ಯಾರ್ಥಿಯೊಂದಿಗೆ ಹಿರಿಯ ಮಹಿಳಾ ಪ್ರಾಧ್ಯಾಪಕಿಯೊಬ್ಬರು "ಮದುವೆಯಾದ" ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಸಂಬಂಧ ಬುಧವಾರ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ, ಪ್ರೊಫೆಸರ್ ಇದು ತನ್ನ ತರಗತಿಯ ಭಾಗವಾಗಿದ್ದ ನಾಟಕ ಎಂದು ಹೇಳಿಕೊಂಡರು. ನಾಡಿಯಾ ಜಿಲ್ಲೆಯ ಹರಿಂಗಟದಲ್ಲಿರುವ ಮೌಲಾನಾ ಅಬುಲ್ ಕಲಾಂ ಆಜಾದ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿಯ  ಮನೋವಿಜ್ಞಾನ ವಿಭಾಗದಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.

ವಿಡಿಯೋದಲ್ಲಿ ಪ್ರೊಫೆಸರ್ ವಧುವಿನಂತೆ ಕಂಗೊಳಿಸುತ್ತಿದ್ದು, ವಿದ್ಯಾರ್ಥಿ  'ಸಿಂಧೂರ್ ದಾನ' ಮತ್ತು 'ಮಾಲಾ ಬೋಡೋಲ್' ಸೇರಿದಂತೆ ಹಿಂದೂ ಬಂಗಾಳಿ ವಿವಾಹದಂತೆ ವಿಧಾನ ಮಾಡುತ್ತಿರುವುದು ಕಂಡುಬಂದಿದೆ.

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments