Webdunia - Bharat's app for daily news and videos

Install App

ಟ್ವಿಟರ್ ಗೆ ಪರ್ಯಾಯ ‘ಕೂ’ ಹುಟ್ಟಿಕೊಂಡಿದ್ದು ಬೆಂಗಳೂರಿನಲ್ಲಿ!

Webdunia
ಗುರುವಾರ, 11 ಫೆಬ್ರವರಿ 2021 (10:26 IST)
ನವದೆಹಲಿ: ಕೇಂದ್ರ ಮತ್ತು ಟ್ವಿಟರ್ ನಡುವಿನ ತಿಕ್ಕಾಟದ ಲಾಭವಾಗಿರುವುದು ಬೆಂಗಳೂರು ಮೂಲದ ‘ಕೂ’ ಸಂಸ್ಥೆಗೆ. ಈ ಸ್ವದೇಶೀ ಸಾಮಾಜಿಕ ಜಾಲತಾಣಕ್ಕೆ ಈಗ ಜನಪ್ರಿಯತೆ ಹೆಚ್ಚಿದೆ.


ಟ್ವಿಟರ್ ಕೇಂದ್ರದ ನಿರ್ದೇಶನ ಪಾಲಿಸದೇ ಇರುವ ಕಾರಣಕ್ಕೆ ಈ ಸಾಮಾಜಿಕ ಜಾಲತಾಣದಿಂದ ಕೆಲವರು ವಿಮುಖರಾಗುತ್ತಿದ್ದಾರೆ. ಸ್ವತಃ ಕೇಂದ್ರ ಸಚಿವ ಪಿಯೂಷ್ ಗೋಯಲ್ ‘ಕೂ’ ನಲ್ಲಿ ಖಾತೆ ತೆರೆದಿದ್ದಾರೆ. ಇವರ ಹಿಂದೆಯೇ ಕೇಂದ್ರದ ಕೆಲವು ಸಚಿವಾಲಯಗಳೂ ‘ಕೂ’ನಲ್ಲಿ ಖಾತೆ ತೆರೆದಿವೆ. ಹೀಗಾಗಿ ಈ ದೇಸೀ ಆಪ್ ಈಗ ಜನಪ್ರಿಯವಾಗುತ್ತಿದೆ. ವಿಶೇಷವೆಂದರೆ ಈ ಆಪ್ ನ್ನು ಅಭಿವೃದ್ಧಿಪಡಿಸಿರುವುದು ಬೆಂಗಳೂರು ಮೂಲದ ಸ್ಟಾರ್ಟ್ ಅಪ್ ಸಂಸ್ಥೆ. ಒಂದು ವೇಳೆ ಇದು ಜನಪ್ರಿಯವಾದರೆ ಬೆಂಗಳೂರಿಗೆ ಹೆಮ್ಮೆಯ ವಿಷಯವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments