Select Your Language

Notifications

webdunia
webdunia
webdunia
webdunia

ಕೋವಿಡ್ ನಿರ್ವಹಣೆ : ಭಾರತ ಜಗತ್ತಿಗೆ ಮಾದರಿ

ಕೋವಿಡ್ ನಿರ್ವಹಣೆ : ಭಾರತ ಜಗತ್ತಿಗೆ ಮಾದರಿ
ನವದೆಹಲಿ , ಬುಧವಾರ, 23 ಮಾರ್ಚ್ 2022 (09:55 IST)
ನವದೆಹಲಿ : ಸರಿಸುಮಾರು ಮೂರು ವರ್ಷಗಳಿಂದ ಭಾರತ ಅನುಸರಿಸಿದ ಕೋವಿಡ್ ನಿರ್ವಹಣೆ ಮಾದರಿಯಿಂದ ಇಡೀ ಜಗತ್ತು ಪಾಠ ಕಲಿಯಬೇಕು ಎಂದು ಜಾಗತಿಕ ನಾಯಕರು ಅಕ್ಷಾ ಕಾರ್ಯಕ್ರಮದಲ್ಲಿ ಮೆಚ್ಚುಗೆಯ ಮಾತನಾಡಿದ್ದಾರೆ.
 
ಬಿಲ್ ಹಾಗೂ ಮಿಲಿಂಡಾ ಗೇಟ್ಸ್ ಫೌಂಡೇಶನ್ ಆಯೋಜಿಸಿದ ಆಕ್ಷಾ ಭಾರತದಿಂದ ಪಾಠಗಳು ಕಾರ್ಯಕ್ರಮದಲ್ಲಿ ಜಾಗತಿಕ ನಾಯಕರು ಭಾಯವಹಿಸಿದ್ದರು. ಕೊರೊನಾ ಸೋಮಕಿನ ನಿಯಂತ್ರಣದ ವೇಳೆ ಭಾರತ ಕೈಗೊಂಡಿರುವ ನಿರ್ಧಾರ ಕುರಿತಾಗಿ ಚರ್ಚೆ ಮಾಡಲಾಗಿದೆ.

ಈ ವೇಳೆ ಏಷ್ಯನ್ ಅಭಿವೃದ್ಧಿ ಬ್ಯಾಂಕಿನ ದೇಶೀಯ ನಿರ್ದೇಶಕ ಟೇಕೂ ಕೊನಿಶಿ ಭಾರತದ ಕೋವಿಡ್ ನಿರ್ವಹಣಾ ಮಾದರಿಯಿಂದ ಉತ್ತಮವಾಗಿದ್ದು, ಅನುಕರಣೆಗೆ ಯೋಗ್ಯವಾಗಿದೆ. ಇದರಿಂದ ಇಡೀ ಜಗತ್ತು ಪಾಠ ಕಲಿಯಬೇಕು ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಷ್ಟ್ರಧ್ವಜ ತಯಾರಿಕೆಯಲ್ಲಿ ಬದಲಾವಣೆ