ಕೆಪಿಸಿಸಿ ಅಧ್ಯಕ್ಷರ ನೇಮಕ ವಿಳಂಬ

Webdunia
ಭಾನುವಾರ, 19 ಜನವರಿ 2020 (10:43 IST)
ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಇನ್ನೂ ಹೆಸರು ಘೋಷಣೆಯಾಗದ ಹಿನ್ನಲೆ ಫೆಬ್ರವರಿ ಮೊದಲ ವಾರದವರೆಗೆ ನೇಮಕ ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.



ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿದೇಶ ಪ್ರವಾಸಕ್ಕೆ ತೆರಳುವ ಹಿನ್ನಲೆಯಲ್ಲಿ ದೆಹಲಿ ಚುನಾವಣೆಗೆ ಟಿಕೆಟ್ ಹಂಚಿಕೆಯಲ್ಲಿ ವಿಳಂಬವಾಗಲಿದೆ. ಸೋನಿಯಾ ಗಾಂಧಿ ಈ ಬಗ್ಗೆ ಇದುವರೆಗೂ ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ. ವಿದೇಶದಿಂದ ವಾಪಸಾದ ಬಳಿಕ ಅಂತಿಮ ನಿರ್ಧಾರ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.


ಹಾಗೇ ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ  ಸೂಚನೆ ನೀಡುವವರೆಗೂ ನವದೆಹಲಿಗೆ ಬರದಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಆದಕಾರಣ ಫೆಬ್ರವರಿ ಮೊದಲ ವಾರದವರೆಗೆ ನೇಮಕ ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಸರ್ಕಾರಿ ನೌಕರರ ಸಾವಿಗೆ ಸಿದ್ದರಾಮಯ್ಯ ರಾಜೀನಾಮೆಯೇ ಪ್ರಾಯಶ್ಚಿತ: ಸಿಟಿ ರವಿ

ಗೃಹಲಕ್ಷ್ಮಿ ಹಣ ಬಂದಿಲ್ಲ ಸಾರ್ ಎಂದು ನಾಟಕವಾಡಿದ ಮಹಿಳೆ: ಡಿಕೆ ಶಿವಕುಮಾರ್ ಮಾಡಿದ್ದೇನು

ಮುಂದಿನ ಸುದ್ದಿ
Show comments