Webdunia - Bharat's app for daily news and videos

Install App

ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರ; ಇಂದು ರಾಹುಲ್ ಗಾಂಧಿಯನ್ನು ಭೇಟಿ ಮಾಡಲಿರುವ ಸಿದ್ದರಾಮಯ್ಯ

Webdunia
ಬುಧವಾರ, 15 ಜನವರಿ 2020 (10:23 IST)
ನವದೆಹಲಿ : ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಿದ್ದರಾಮಯ್ಯ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಲಿದ್ದಾರೆ.



ಈ ವಿಚಾರವಾಗಿ ಸಿದ್ದರಾಮಯ್ಯ ನಿನ್ನೆಯಷ್ಟೇ ಕೆಸಿ ವೇಣುಗೋಪಾಲ್ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ತಮ್ಮ ಆಪ್ತ ಎಂ.ಬಿ.ಪಾಟೀಲ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.


ಆದರೆ ಇಂದು ರಾಹುಲ್ ಗಾಂಧಿಯವರನ್ನು ಭೇಟಿ ಮಾಡಲು ನಿರ್ಧರಿಸಿರುವ ಸಿದ್ದರಾಮಯ್ಯ ರಾಹುಲ್ ಭೇಟಿಗೆ ಸಮಯ ನಿಗದಿಯಾಗದ ಹಿನ್ನಲೆಯಲ್ಲಿ ದೆಹಲಿಯಲ್ಲೇ ಬೀಡು ಬಿಟ್ಟಿದ್ದು, ಅವರನ್ನು ಭೇಟಿ ಮಾಡಿದ ಬಳಿಕ ರಾಜ್ಯಕ್ಕೆ ವಾಪಾಸಾಗಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments